ಮಾಲೀಕರಿಗೆ 20 ಲಕ್ಷ ರೂ. ಚಿನ್ನವಿದ್ದ ಬ್ಯಾಗ್‌ ಮರಳಿಸಿದ ಹೋಮ್‌ಗಾರ್ಡ್‌

ಪ್ರವೇಶ ದ್ವಾರದ ಬಳಿಯ ಟಿಕೆಟ್‌ ಕಾಯ್ದಿರಿಸುವ ಕೌಂಟರ್‌ ಬಳಿ ಮರೆತು ಬಿಟ್ಟು ಹೋಗಿದ್ದರು.

Team Udayavani, Apr 7, 2022, 12:58 PM IST

ಮಾಲೀಕರಿಗೆ 20 ಲಕ್ಷ ರೂ. ಚಿನ್ನವಿದ್ದ ಬ್ಯಾಗ್‌ ಮರಳಿಸಿದ ಹೋಮ್‌ಗಾರ್ಡ್‌

ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಟಿಕೆಟ್‌ ಕಾಯ್ದಿರಿಸುವ ಕೇಂದ್ರದ ಮುಂಭಾಗ ಪ್ರಯಾಣಿಕರೊಬ್ಬರು ಮರೆತು ಬಿಟ್ಟು ಹೋಗಿದ್ದ ಸುಮಾರು 20 ಲಕ್ಷ ರೂ. ಮೌಲ್ಯದ ಚಿನ್ನಾಭರಣವಿದ್ದ ಸೂಟ್‌ ಕೇಸ್‌ ಅನ್ನು ನಗರ ರೈಲ್ವೆ ಪೊಲೀಸ್‌ ಠಾಣೆ ಗೃಹ ರಕ್ಷಕ ಸಿಬ್ಬಂದಿಯೊಬ್ಬರು ಪತ್ತೆ ಹಚ್ಚಿ ವಾರಸುದಾರರಿಗೆ ಹಿಂದಿರುಗಿಸಿದ್ದಾರೆ. ಈ ಮೂಲಕ ಪ್ರಾಮಾಣಿಕತೆ ಪ್ರಜ್ಞೆ ಮೆರೆದಿದ್ದಾರೆ.

ಇದನ್ನೂ ಓದಿ:ಜಮ್ಮು-ಕಾಶ್ಮೀರ: ತಿಲಕ, ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಥಳಿತ, ಶಿಕ್ಷಕ ಅಮಾನತು

ಹೊಂದಸಂದ್ರ ನಿವಾಸಿ ರಮೇಶ್‌ ಚಂದ್‌ ಎಂಬುವವರು ಮಂಗಳವಾರ ರಾತ್ರಿ 9.30ರ ಸುಮಾರಿಗೆ ಕುಟುಂಬ ಸಹಿತ ರೈಲಿನಲ್ಲಿ ಅಜ್ಮಿರ್‌ಗೆ ತೆರಳಲು ಮೆಜೆ ಸ್ಟಿಕ್‌ ರೈಲು ನಿಲ್ದಾಣಕ್ಕೆ ಬಂದಿದ್ದರು. ಈ ವೇಳೆ 20 ಲಗೇಜ್‌ ಬ್ಯಾಗ್‌ಗಳ ಪೈಕಿ ಒಂದು ಸೂಟ್‌ ಕೇಸ್‌ ಅನ್ನು ರೈಲು ನಿಲ್ದಾಣದ ಹಿಂಭಾಗದ ಪ್ರವೇಶ ದ್ವಾರದ ಬಳಿಯ ಟಿಕೆಟ್‌ ಕಾಯ್ದಿರಿಸುವ ಕೌಂಟರ್‌ ಬಳಿ ಮರೆತು ಬಿಟ್ಟು ಹೋಗಿದ್ದರು.

ಎರಡು ಗಂಟೆ ಬಳಿಕ ನೋಡಿಕೊಂಡಾಗ ಸುಮಾರು 20 ಲಕ್ಷ ರೂ. ಮೌಲ್ಯದ 350 ಗ್ರಾಂ ಚಿನ್ನಾಭರಣವಿದ್ದ ಸೂಟ್‌ಕೇಸ್‌ ಇಲ್ಲದಿರುವುದು ಗಮನಕ್ಕೆ ಬಂದಿದೆ. ಕೂಡಲೇ ನಿಲ್ದಾಣದ ಎಲ್ಲೆಡೆ ಹುಡುಕಾಡಿದ್ದು, ಎಲ್ಲೂ ಪತ್ತೆಯಾಗಿಲ್ಲ. ಬಳಿಕ ನಗರ ರೈಲ್ವೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ಗೃಹರಕ್ಷಕ ಸಿಬ್ಬಂದಿ ಕಾರ್ಯಕ್ಕೆ ಶ್ಲಾಘನೆ: ಈ ನಡುವೆ ರೈಲು ನಿಲ್ದಾಣದ ಟಿಕೆಟ್‌ ಕಾಯ್ದಿರಿಸುವ ಕೌಂಟರ್‌ ಬಳಿ ವಾರುಸುದಾರರು ಇಲ್ಲದೆ ಬಿದ್ದಿದ್ದ ಸೂಟ್‌ಕೇಸ್‌ ಗಮನಿಸಿರುವ ಗೃಹರಕ್ಷಕ ಸಿಬ್ಬಂದಿ ಗುರುರಾಜ್‌ ಕೂಡಲೇ ಆ ಸೂಟ್‌ಕೇಸ್‌ ಅನ್ನು ವಶಕ್ಕೆ ಪಡೆದು ನಗರ ರೈಲ್ವೆ ಪೊಲೀಸ್‌ ಠಾಣೆಗೆ ತಂದು ಒಪ್ಪಿಸಿದ್ದಾರೆ.

ಬಳಿಕ ಅದನ್ನು ತೆರೆದು ನೋಡಿದಾಗ, ಚಿನ್ನಾಭರಣಗಳು ಇರುವುದು ಬೆಳಕಿಗೆ ಬಂದಿದೆ. ಬಳಿಕ ಸೂಟ್‌ಕೋಸ್‌ನ ಮಾಲಿಕ ರಮೇಶ್‌ ಚಂದ್‌ರನ್ನು ಸಂಪರ್ಕಿಸಿ ಸೂಟ್‌ಕೇಸ್‌ ಅನ್ನು ಹಿಂದಿರುಗಿಸಲಾಗಿದೆ. ಸೂಟ್‌ಕೇಸ್‌ನನ್ನು ಪೊಲೀಸ್‌ ಠಾಣೆಗೆ ತಂದು ಒಪ್ಪಿಸಿದ ಗೃಹರಕ್ಷ ಸಿಬ್ಬಂದಿ ಕಾರ್ಯಕ್ಕೆ ರೈಲ್ವೆ ಪೊಲೀಸ್‌ ವಿಭಾಗದ ಎಸ್ಪಿ ಸಿರಿ ಗೌರಿ ಹಾಗೂ ಹಿರಿಯ ಅಧಿಕಾರಿಗಳು ಶ್ಲಾ ಸಿದ್ದಾರೆ.

ಟಾಪ್ ನ್ಯೂಸ್

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

1-pope

Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.