ಪಂಜಾಬ್: ನಿರ್ಮಾಣ ಹಂತದ ಕಟ್ಟಡ ಕುಸಿದು ಮೂವರು ಸಾವು! ಕಟ್ಟಡ ಮಾಲೀಕ ಸೇರಿ ಹಲವರಿಗೆ ಗಾಯ

Team Udayavani, Sep 24, 2020, 3:25 PM IST

ಪಂಜಾಬ್ ನಿರ್ಮಾಣ ಹಂತದ ಕಟ್ಟಡ ಕುಸಿದು ಮೂವರು ಸಾವು! ಕಟ್ಟಡ ಮಾಲೀಕ ಸೇರಿ ಹಲವರಿಗೆ ಗಾಯ

ಮೊಹಾಲಿ : ನಿರ್ಮಾಣ ಹಂತದ ಎರಡು ಮಹಡಿಯ ಕಟ್ಟಡವೊಂದು ಕುಸಿದುಬಿದ್ದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು ಕಟ್ಟಡದ ಮಾಲೀಕ ಸೇರಿ ಹಲವರು ಗಾಯಗೊಂಡು ಇನ್ನು ಕೆಲವರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಘಟನೆ ಮೊಹಾಲಿಯ ಡೇರಾ ಬಸ್ಸಿಯಲ್ಲಿ ಗುರುವಾರ ಸಂಭವಿಸಿದೆ.

ಮೃತ ಪಟ್ಟ ಕಾರ್ಮಿಕರನ್ನು ಗೋಪಿ, ರಾಜು ಹಾಗೂ ರಮೇಶ್ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಕಟ್ಟಡದ ಕಾಮಗಾರಿ ನಡೆಯುತಿದ್ದ ವೇಳೆ ಮೇಲಿನ ಕಾಂಕ್ರೀಟ್ ಸ್ಲಾಬ್ ಕುಸಿದು ಬಿದ್ದಿದೆ ಪರಿಣಾಮ ಕೆಳಗೆ ಕೆಲಸ ಮಾಡುತಿದ್ದ ಕಾರ್ಮಿಕರು ಅಡಿಯಲ್ಲಿ ಸಿಲುಕಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಕಟ್ಟಡದ ಮಾಲೀಕ ಸೇರಿ ಕೆಲವರು ಗಾಯಗೊಂಡಿದ್ದಾರೆ ಇನ್ನು ಕೆಲವು ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಅನುಮಾನ ಇದೆ ಎನ್ನಲಾಗಿದ್ದು ಸ್ಥಳದಲ್ಲಿ ಅಗ್ನಿಶಾಮಕ ಸಿಬ್ಬಂದಿ, ಎನ್ ಡಿಆರ್ ಎಫ್ ತಂಡ ರಕ್ಷಣಾ ಕಾರ್ಯದಲ್ಲಿ ತೊಡಗಿದೆ.

ಇದನ್ನೂ ಓದಿ: ಹಿರಿಯಡ್ಕದ ನಡುರಸ್ತೆಯಲ್ಲಿ ಹಾಡುಹಗಲೇ ಯುವಕನ ಕೊಚ್ಚಿಕೊಲೆ

ಟಾಪ್ ನ್ಯೂಸ್

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ  211ಕ್ಕೆ ಆಲೌಟ್‌

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ 211ಕ್ಕೆ ಆಲೌಟ್‌

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

EX-PM-M-Singh

Passes Away: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.