ಸರಕಾರಿ ಸಾರಿಗೆ ಇಲಾಖೆ ಚಾಲಕ,ನಿರ್ವಾಹಕರಿಗೂ 30 ಲಕ್ಷ ವಿಮೆ
Team Udayavani, May 18, 2020, 7:42 PM IST
ಸಾಂದರ್ಭಿಕ ಚಿತ್ರ.
ಬೆಂಗಳೂರು: ಕೋವಿಡ್ ಲಾಕ್‌ಡೌನ್ ಸಮಯದಲ್ಲಿ ಕರ್ತವ್ಯ ನಿರ್ವಹಿಸುವ ಸರಕಾರಿ ಸಾರಿಗೆ ಇಲಾಖೆ ಚಾಲಕರು ಹಾಗೂ ನಿರ್ವಾಹಕರಿಗೂ 30 ಲಕ್ಷ ರೂ. ವಿಮೆ ಮಾಡಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಚಾಲಕರು ಹಾಗೂ ನಿರ್ವಾಹಕರು ಕೋವಿಡ್ ವೈರಸ್ ಗೆ ತುತ್ತಾಗಿ ಸಾವನ್ನಪ್ಪಿದರೆ ಅವರ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ ನೀಡಲಾಗುವುದು. ಮಂಗಳವಾರದಿಂದ ಸರಕಾರಿ ಸಾರಿಗೆ ಬಸ್‌ಗಳು ಸಂಚಾರ ಮಾಡಲಿದ್ದು ಈ ಸಂದರ್ಭದಲ್ಲಿ ಚಾಲಕರು ಹಾಗೂ ನಿರ್ವಾಹಕರಿಗೆ ಸ್ಯಾನಿಟೈಸರ್, ಮಾಸ್ಕ್ ಬಳಕೆ ಕಡ್ಡಾಯಗೊಳಿಸಲಾಗಿದೆ. ಅಲ್ಲದೆ ಬಸ್‌ನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.