34 ಶಾಸಕರು, 24 ಎಂಎಲ್ಸಿ ಇನ್ನೂ ಆಸ್ತಿ ವಿವರ ಸಲ್ಲಿಸಿಲ್ಲ
Team Udayavani, Dec 23, 2022, 6:25 AM IST
ಬೆಂಗಳೂರು: 2021-22ನೇ ಸಾಲಿಗೆ ಸಂಬಂಧಿಸಿದಂತೆ ಶಾಸಕ ಡಿ.ಕೆ.ಶಿವಕುಮಾರ್ ಸೇರಿ 34 ಶಾಸಕರು ಹಾಗೂ 24 ವಿಧಾನ ಪರಿಷತ್ ಸದಸ್ಯರು ತಮ್ಮ ಆಸ್ತಿ ವಿವರಗಳನ್ನು ಲೋಕಾಯುಕ್ತಕ್ಕೆ ಸಲ್ಲಿಕೆ ಮಾಡಿಲ್ಲ ಎಂಬುದು ತಿಳಿದು ಬಂದಿದೆ.
ಪ್ರತಿ ವರ್ಷ ಜೂ.30ಕ್ಕೆ ಎಲ್ಲಾ ಸದಸ್ಯರು ಲೋಕಾಯುಕ್ತ ಸಂಸ್ಥೆಗೆ ಆಸ್ತಿವಿವರ ಸಲ್ಲಿಸಬೇಕು ಎಂಬ ನಿಯಮಗಳಿವೆ. ಆದರೆ, ಈವರೆಗೆ 34 ಶಾಸಕರು ಹಾಗೂ 24 ವಿಧಾನ ಪರಿಷತ್ ಸದಸ್ಯರು ಆಸ್ತಿ ವಿವರ ಸಲ್ಲಿಸಿಲ್ಲ ಎಂಬುದು ಮಾಹಿತಿ ಹಕ್ಕು ಅಧಿನಿಯಮದಡಿ ಸಾಮಾಜಿಕ ಕಾರ್ಯಕರ್ತ ಎಚ್.ಎಂ.ವೆಂಕಟೇಶ್ ಪಡೆದಿರುವ ದಾಖಲೆಗಳಿಂದ ತಿಳಿದು ಬಂದಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಚಿವರಾದ ಬಿ.ಶ್ರೀರಾಮುಲು, ಜೆ.ಸಿ.ಮಾಧುಸ್ವಾಮಿ, ಶಾಸಕರಾದ ಡಾ.ಅಂಜಲಿ ನಿಂಬಾಳ್ಕರ್, ಸಿದ್ದು ಸವದಿ, ಜಮೀರ್ ಅಹಮ್ಮದ್ ಖಾನ್, ನೆಹರು ಓಲೇಕಾರ್ ಸೇರಿದಂತೆ 34 ಶಾಸಕರು ಆಸ್ತಿ ವಿವರ ಸಲ್ಲಿಸಲು ಬಾಕಿ ಇದೆ. ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ಕೆ.ರಾಥೋಡ್, ಆಯನೂರು ಮಂಜುನಾಥ್, ಸಿ.ಪಿ.ಯೋಗೇಶ್ವರ್, ಕೆ.ಪಿ.ನಂಜುಂಡಿ, ಬಿ.ಎಂ ಫಾರೂಕ ಸೇರಿದಂತೆ 24 ಮಂದಿ ತಮ್ಮ ಆಸ್ತಿ ವಿವರವನ್ನು ಲೋಕಾಯುಕ್ತಕ್ಕೆ ಸಲ್ಲಿಸಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.