ಕೋವಿಡ್ : ರಾಜ್ಯದಲ್ಲಿಂದು 397 ಹೊಸ ಪ್ರಕರಣ ಪತ್ತೆ |603 ಸೋಂಕಿತರು ಗುಣಮುಖ
Team Udayavani, Oct 8, 2021, 6:47 PM IST
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 397 ಕೋವಿಡ್ ನೂತನ ಪಕ್ರಣಗಳು ಪತ್ತೆಯಾಗಿದ್ದು, 5 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು (ಅ.8) ಸಂಜೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.
ವರದಿಗಳ ಪ್ರಕಾರ 603 ಜನ ಸೋಂಕಿತರು ಗುಣಮುಖರಾಗಿ ರಾಜ್ಯದ ವಿವಿಧ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿಂದು 11408 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ 0.43% ಹಾಗೂ ಡೆತ್ ರೇಟ್ 1.25 % ಇದೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-0, ಬಳ್ಳಾರಿ-5, ಬೆಳಗಾವಿ-5, ಬೆಂಗಳೂರು ಗ್ರಾಮಾಂತರ-6, ಬೆಂಗಳೂರು ನಗರ-140, ಬೀದರ್-1, ಚಾಮರಾಜನಗರ-1, ಚಿಕ್ಕಬಳ್ಳಾಪುರ-12, ಚಿಕ್ಕಮಗಳೂರು-12, ಚಿತ್ರದುರ್ಗ-4, ದಕ್ಷಿಣ ಕನ್ನಡ-39, ದಾವಣಗೆರೆ-2, ಧಾರವಾಡ-6, ಗದಗ-0, ಹಾಸನ-27, ಹಾವೇರಿ-0, ಕಲಬುರಗಿ-2, ಕೊಡಗು-1, ಕೋಲಾರ-4, ಕೊಪ್ಪಳ-0, ಮಂಡ್ಯ-3, ಮೈಸೂರು-53, ರಾಯಚೂರು-0, ರಾಮನಗರ-3, ಶಿವಮೊಗ್ಗ-11, ತುಮಕೂರು-20, ಉಡುಪಿ-23, ಉತ್ತರ ಕನ್ನಡ-23, ವಿಜಯಪುರ-1, ಯಾದಗಿರಿ-0.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
ಹೈಕಮಾಂಡ್ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.