Congress ಮಟ್ಟಿಗೆ 50-50 ನಿಜವಾದ ಎಕ್ಸಿಟ್‌ ಫೋಲ್‌ಗ‌ಳು

ಮೈತ್ರಿ ಪಕ್ಷಕ್ಕೆ ಕೊಟ್ಟ ಸಂಖ್ಯೆ ಸುಳ್ಳು

Team Udayavani, Jun 4, 2024, 8:36 PM IST

Congress ಮಟ್ಟಿಗೆ 50-50 ನಿಜವಾದ ಎಕ್ಸಿಟ್‌ ಫೋಲ್‌ಗ‌ಳು

ಬೆಂಗಳೂರು: ಕಾಂಗ್ರೆಸ್‌ ಎರಡಂಕಿ ದಾಟುವುದಿಲ್ಲ ಎಂಬ ಎಕ್ಸಿಟ್‌ ಫೋಲ್‌ಗ‌ಳ ಭವಿಷ್ಯ ಕರ್ನಾಟಕದ ಮಟ್ಟಿಗೆ ನಿಜವಾಗಿದೆಯಾದರೂ ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಕೊಟ್ಟ ಸಂಖ್ಯೆ ಸುಳ್ಳಾಗಿದೆ.

ಬಿಜೆಪಿ-ಜೆಡಿಎಸ್‌ ಮೈತ್ರಿಕೂಟ 20ರಿಂದ 23 ಸ್ಥಾನಗಳನ್ನು ಗೆಲ್ಲಬಹುದು ಎಂದು ಬಹುತೇಕ ಎಕ್ಸಿಟ್‌ ಫೋಲ್‌ಗ‌ಳು ಭವಿಷ್ಯ ನುಡಿದಿದ್ದವು. ಕಾಂಗ್ರೆಸ್‌ 5-6 ಸ್ಥಾನಗಳಲ್ಲಿ ಗೆಲ್ಲಬಹುದು ಎಂದು ಮುನ್ಸೂಚನೆ ನೀಡಿದ್ದವು. ಆದರೆ ಕಾಂಗ್ರೆಸ್‌ 9 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಬಿಜೆಪಿಯ ಕೆಲ ಭದ್ರಕೋಟೆಗಳೇ ಧೂಳಿಪಟಗೊಂಡಿವೆ. ಹೀಗಾಗಿ ಕಾಂಗ್ರೆಸ್‌ ಮಟ್ಟಿಗೆ ಎಕ್ಸಿಟ್‌ ಫೋಲ್‌ಗ‌ಳು 50-50 ಸತ್ಯವಾದಂತಾಗಿದೆ.

ಇನ್ನು ಜೆಡಿಎಸ್‌ 2-3 ಸ್ಥಾನಗಳಲ್ಲಿ ಗೆಲ್ಲಬಹುದೆಂಬುದು ಎಕ್ಸಿಟ್‌ ಫೋಲ್‌ನ ಊಹೆಯಾಗಿತ್ತು. ಅದು ನಿಜವಾಗಿದೆ. ಮಂಡ್ಯದಲ್ಲಿ ಕುಮಾರಸ್ವಾಮಿ, ಕೋಲಾರದಲ್ಲಿ ಮಲ್ಲೇಶ್‌ ಬಾಬು ಜಯಗಳಿಸಿದ್ದಾರೆ. ಆದರೆ ಬಿಜೆಪಿ 20ರ ಗಡಿ ದಾಟುವುದಕ್ಕೆ ಸಾಧ್ಯವಾಗಿಲ್ಲ. ಬೆಂಗಳೂರು ಗ್ರಾಮಾಂತರದಲ್ಲಿ ಡಿ.ಕೆ.ಸುರೇಶ್‌ ಸೋಲನುಭವಿಸುತ್ತಾರೆಂಬ ಭವಿಷ್ಯ ನಿಜವಾಗಿದೆ.

ಟಾಪ್ ನ್ಯೂಸ್

2

T20 World Cup: ಭಾರತದ ವಿಶ್ವಕಪ್‌ ಗೆಲುವಿಗೆ 10 ಕಾರಣಗಳು

Modi,-Dravid

T-20 World Cup: ದೂರವಾಣಿ ಕರೆ ಮಾಡಿ ಭಾರತ ತಂಡಕ್ಕೆ ಶುಭ ಹಾರೈಸಿದ ಮೋದಿ

6-health

AUB: ಗರ್ಭಕೋಶದ ಅಸಹಜ ರಕ್ತಸ್ರಾವ; ಅಬ್ನಾರ್ಮಲ್‌ ಯುಟರೈನ್‌ ಬ್ಲೀಡಿಂಗ್‌ (ಎಯುಬಿ)

1

T20 world cup: ವಿಶ್ವಕಪ್‌ ದಿಗ್ವಿಜಯ… ಅಂದು – ಇಂದು 

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Modi ಮುಂದೆ ಕರ ಸಮರ! ಪ್ರಧಾನಿ ಭೇಟಿ ಮಾಡಿದ ಸಿಎಂ, ಡಿಸಿಎಂ ನೇತೃತ್ವದ ನಿಯೋಗ

Modi ಮುಂದೆ ಕರ ಸಮರ! ಪ್ರಧಾನಿ ಭೇಟಿ ಮಾಡಿದ ಸಿಎಂ, ಡಿಸಿಎಂ ನೇತೃತ್ವದ ನಿಯೋಗ

CM,DCM ಬಗ್ಗೆ ಪದೇ ಪದೆ ಹೇಳಿಕೆ ಬೇಡ ; ಮೀರಿದರೆ ಶಿಸ್ತು ಕ್ರಮ: ಡಿಕೆಶಿ

CM,DCM ಬಗ್ಗೆ ಪದೇ ಪದೆ ಹೇಳಿಕೆ ಬೇಡ ; ಮೀರಿದರೆ ಶಿಸ್ತು ಕ್ರಮ: ಡಿಕೆಶಿ

Pen Drive Case ಲೈಂಗಿಕ ದೌರ್ಜನ್ಯ: ಪ್ರಜ್ವಲ್‌ಗೆ ಮತ್ತೆ ನ್ಯಾಯಾಂಗ ಬಂಧನ

Pen Drive Case ಲೈಂಗಿಕ ದೌರ್ಜನ್ಯ: ಪ್ರಜ್ವಲ್‌ಗೆ ಮತ್ತೆ ನ್ಯಾಯಾಂಗ ಬಂಧನ

ವಾಲ್ಮೀಕಿ ನಿಗಮ ಹಗರಣ: ಜು. 3ಕ್ಕೆ ಸಿಎಂ ಮನೆ ಮುತ್ತಿಗೆ

Valmiki ನಿಗಮ ಹಗರಣ: ಜು. 3ಕ್ಕೆ ಸಿಎಂ ಮನೆ ಮುತ್ತಿಗೆ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

2

T20 World Cup: ಭಾರತದ ವಿಶ್ವಕಪ್‌ ಗೆಲುವಿಗೆ 10 ಕಾರಣಗಳು

Modi,-Dravid

T-20 World Cup: ದೂರವಾಣಿ ಕರೆ ಮಾಡಿ ಭಾರತ ತಂಡಕ್ಕೆ ಶುಭ ಹಾರೈಸಿದ ಮೋದಿ

6-health

AUB: ಗರ್ಭಕೋಶದ ಅಸಹಜ ರಕ್ತಸ್ರಾವ; ಅಬ್ನಾರ್ಮಲ್‌ ಯುಟರೈನ್‌ ಬ್ಲೀಡಿಂಗ್‌ (ಎಯುಬಿ)

1

T20 world cup: ವಿಶ್ವಕಪ್‌ ದಿಗ್ವಿಜಯ… ಅಂದು – ಇಂದು 

shivamogga

Shimoga; ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಗೆ ಸಚಿವ ಕುಮಾರಸ್ವಾಮಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.