ಶ್ರೀಲಂಕಾದ ನೌಕಾಪಡೆಯಿಂದ 6 ಭಾರತೀಯ ಮೀನುಗಾರರ ಬಂಧನ
Team Udayavani, Feb 19, 2022, 9:30 PM IST
ಕೊಲಂಬೊ : ಶನಿವಾರ ಬೆಳ್ಳಂಬೆಳಗ್ಗೆ ಭಾರತದ 6 ಮೀನುಗಾರರನ್ನು ಶ್ರೀಲಂಕಾದ ನೌಕಾಪಡೆ ಬಂಧಿಸಿದೆ. ಜೊತೆಗೆ ಅವರ ದೋಣಿಗಳನ್ನು ವಶಕ್ಕೆ ತೆಗೆದುಕೊಂಡಿದೆ.
ಭಾರತೀಯ ಮೀನುಗಾರರು ಶ್ರೀಲಂಕಾ ಜಲವಲಯವನ್ನು ಪ್ರವೇಶಿಸಿದ್ದರು. ಹೀಗಾಗಿ ಫ್ನಾದ ಕೊವಿಲನ್ ಲೈಟ್‌ಹೌಸ್ ಬಳಿ ಶನಿವಾರ ಬೆಳಗ್ಗೆ ಅವರನ್ನು ಬಂಧಿಸಲಾಗಿದೆ ಎಂದು ಅಲ್ಲಿನ ನೌಕಾಪಡೆ ಹೇಳಿಕೊಂಡಿದೆ.
ಹೀಗೆ ಭಾರತೀಯ ಮೀನುಗಾರರನ್ನು ಈ ತಿಂಗಳಲ್ಲಿ ನಾಲ್ಕನೇ ಬಾರಿ ಬಂಧಿಸಲಾಗಿದೆ. ಫೆ.1ರಂದು 21, ಫೆ. 8ರಂದು 11, ಫೆ. 13ರಂದು 12 ಮೀನುಗಾರರನ್ನು ಲಂಕಾ ಸೇನೆ ವಶಕ್ಕೆ ಪಡೆದುಕೊಂಡಿತ್ತು.
ಇದನ್ನೂ ಓದಿ : ಅತಿಥಿ ಉಪನ್ಯಾಸಕರ ನೇಮಕ: ಶೀಘ್ರವೇ 2ನೇ ಸುತ್ತಿನ ಕೌನ್ಸೆಲಿಂಗ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.