ಸ್ಪೈಸ್‌ಜೆಟ್‌ನಿಂದ 8 ಹೊಸ ವಿಮಾನ ಸಂಚಾರ ಆರಂಭ : ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿಕೆ
Team Udayavani, Jul 11, 2021, 7:31 PM IST
ನವದೆಹಲಿ: ಕೇಂದ್ರದ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಭಾನುವಾರ ತಮ್ಮ ರಾಜ್ಯದ ಜನತೆಗೆ ಸಿಹಿಸುದ್ದಿ ನೀಡಿದ್ದಾರೆ.
ಮಧ್ಯಪ್ರದೇಶ ಮತ್ತು ಗುಜರಾತ್‌ನ ವಿವಿಧ ನಗರಗಳ ನಡುವೆ ಸ್ಪೆಸ್‌ಜೆಟ್ 8 ಹೊಸ ವಿಮಾನಗಳ ಸಂಚಾರ ಶುರು ಮಾಡಲಿದೆ ಎಂದು ಅವರು ಘೋಷಿಸಿದ್ದಾರೆ.
ಶುಕ್ರವಾರದಿಂದ ಗ್ವಾಲಿಯರ್-ಮುಂಬೈ-ಗ್ವಾಲಿಯರ್, ಗ್ವಾಲಿಯರ್-ಪುಣೆ-ಗ್ವಾಲಿಯರ್, ಜಬಲ್ಪುರ್-ಸೂರತ್-ಜಬಲ್ಪುರ್, ಅಹ್ಮದಾಬಾದ್-ಗ್ವಾಲಿಯರ್-ಅಹ್ಮದಾಬಾದ್ ನಡುವೆ ವಿಮಾನಗಳು ಸಂಚಾರ ಆರಂಭಿಸಲಿವೆ.
ಕೇಂದ್ರ ಸರ್ಕಾರದ ಉಡಾನ್ ನೀತಿಯ ಅನ್ವಯ ವಿಮಾನಯಾನವನ್ನು ಎಲ್ಲರಿಗೂ ತಲುಪಿಸುವಂತೆ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದೂ ಹೇಳಿದ್ದಾರೆ.
ಇದನ್ನೂ ಓದಿ : ಶ್ರೀಕೃಷ್ಣಮಠ : ಎರಡೂವರೆ ತಿಂಗಳ ಬಳಿಕ ಭಕ್ತರಿಂದ ದರ್ಶನ ಆರಂಭ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pegasus spyware ಬಗ್ಗೆ ಸುಪ್ರೀಂಕೋರ್ಟ್ ತನಿಖೆ ನಡೆಸಲಿ: ಸುರ್ಜೇವಾಲಾ
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ
Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ
Pegasus spyware ಬಗ್ಗೆ ಸುಪ್ರೀಂಕೋರ್ಟ್ ತನಿಖೆ ನಡೆಸಲಿ: ಸುರ್ಜೇವಾಲಾ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.