ಲಕ್ನೋ: ಮನೆಯೊಳಗಿದ್ದ ಪಿಟ್ ಬುಲ್ ನಾಯಿ ದಾಳಿಗೆ ನಿವೃತ್ತ ಶಿಕ್ಷಕಿ ಸಾವು

ತ್ರಿಪಾಠಿ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

Team Udayavani, Jul 13, 2022, 2:57 PM IST

ಲಕ್ನೋ: ಮನೆಯೊಳಗಿದ್ದ ಪಿಟ್ ಬುಲ್ ನಾಯಿ ದಾಳಿಗೆ ನಿವೃತ್ತ ಶಿಕ್ಷಕಿ ಸಾವು

ಲಕ್ನೋ: 82 ವರ್ಷದ ನಿವೃತ್ತ ಶಿಕ್ಷಕಿಯೊಬ್ಬರನ್ನು ಮನೆಯ ಪಿಟ್ ಬುಲ್ ನಾಯಿ ದಾಳಿ ನಡೆಸಿ ಕೊಂದು ಹಾಕಿರುವ ದಾರುಣ ಘಟನೆ ಲಕ್ನೋದ ಕೈಸರ್ ಬಾಗ್ ಪ್ರದೇಶದಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ಕುಂದಾಪುರ: ಮರವಂತೆ ಕಡಲ್ಕೊರೆತ ಪ್ರದೇಶಕ್ಕೆ ಸಿಎಂ ಬೊಮ್ಮಾಯಿ ಭೇಟಿ

ಪೊಲೀಸರ ಮಾಹಿತಿ ಪ್ರಕಾರ, ಸುಶೀಲಾ ತ್ರಿಪಾಠಿ ನಿವೃತ್ತ ಶಾಲಾ ಶಿಕ್ಷಕಿಯಾಗಿದ್ದಾರೆ. ಮನೆಯಲ್ಲಿ ತ್ರಿಪಾಠಿ ಅವರ ಪುತ್ರ ಪಿಟ್ ಬುಲ್ ಮತ್ತು ಲ್ಯಾಬ್ರಡಾರ್ ತಳಿಯ ನಾಯಿಗಳನ್ನು ಸಾಕಿದ್ದರು. ಸುಮಾರು ಮೂರು ವರ್ಷಗಳ ಹಿಂದೆ ಪಿಟ್ ಬುಲ್ ಅನ್ನು ಮನೆಗೆ ತರಲಾಗಿತ್ತು.

ಬುಧವಾರ ಬೆಳಗ್ಗೆ ಮನೆಯಲ್ಲಿದ್ದ ತ್ರಿಪಾಠಿ ಅವರ ಮೇಲೆ ಪಿಟ್ ಬುಲ್ ಏಕಾಏಕಿ ದಾಳಿ ನಡೆಸಿತ್ತು. ಮನೆಕೆಲಸದಾಕೆ ಬಂದ ನಂತರ ಸುಶೀಲಾ ಅವರು ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಗಮನಿಸಿ ಮಗನಿಗೆ ಮಾಹಿತಿ ನೀಡಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತ್ರಿಪಾಠಿ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅವರು ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದರು. ತ್ರಿಪಾಠಿ ಅವರ ಕುತ್ತಿಗೆ ಭಾಗದಲ್ಲಿ ಎಂಟು ಗಾಯಗಳಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Shiradi

Road Project: ಶಿರಾಡಿ ಘಾಟ್‌ ಸುರಂಗ ಯೋಜನೆಗೆ ಡಿಪಿಆರ್‌ ರಚಿಸಿ: ಕೇಂದ್ರ ಸೂಚನೆ

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.