84 ಕೋಟಿ ಎಸ್‌ಡಿಆರ್‌ಎಫ್‌ ನಿಧಿ ಬಳಸಲು ಕೇಂದ್ರದ ಸೂಚನೆ


Team Udayavani, Mar 16, 2020, 7:51 PM IST

84 ಕೋಟಿ ಎಸ್‌ಡಿಆರ್‌ಎಫ್‌ ನಿಧಿ ಬಳಸಲು ಕೇಂದ್ರದ ಸೂಚನೆ

ಬೆಂಗಳೂರು: ಕರೊನಾ ವೈರಸ್‌ ನಿಯಂತ್ರಣಕ್ಕೆ 84 ಕೋಟಿ ರೂ.ಖರ್ಚು ಮಾಡಲು ರಾಜ್ಯಕ್ಕೆ ಕೇಂದ್ರ ಗೃಹ ಇಲಾಖೆ ನಿರ್ದೇಶನ ನೀಡಿದೆ .

ಕಂದಾಯ ಸಚಿವ ಆರ್‌. ಅಶೋಕ್‌ ಮಾಧ್ಯಮಗಳೊಂದಿಗೆ ಮಾತನಾಡಿ, ಪ್ರಕೃತಿ ವಿಕೋಪ ನಿರ್ವಹಣಾ ನಿಧಿಯಲ್ಲಿ ಮೀಸಲಿರುವ 84 ಕೋಟಿ ಖರ್ಚು ಮಾಡಲು ಕಂದಾಯ ಇಲಾಖೆಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಕರೊನಾ ನಿಯಂತ್ರಣಕ್ಕೆ ಬೇಕಾದ ಔಷಧ, ಸ್ವಚ್ಚತೆ, ಸ್ಯಾನಿಟೇಷನ್‌, ಉಪಕರಣಗಳ ಖರೀದಿ, ಪೊಲೀಸ್‌ ಭದ್ರತೆ ಹಾಗೂ ಅಗ್ನಿಶಾಮಕ ಇಲಾಖೆಗೆ ಹಣ ಬಳಕೆ ಮಾಡಲು ಎಸ್‌ಡಿಆರ್‌ಎಫ್‌ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಎಸ್‌ ಡಿ ಆರ್‌ ಎಫ್‌ ಮೀಸಲು ಹಣದಲ್ಲಿ ಶೇ.25ರಷ್ಟು ಹಣ ಬಳಸಲು ಕೇಂದ್ರ ಅನುಮತಿ ದೊರೆತಿದೆ. ಕರೊನಾ ವೈರಸ್‌ ರಾಷ್ಟ್ರೀಯ ವಿಪತ್ತು ಎಂಬ ಕಾರಣಕ್ಕೆ ಕೇಂದ್ರದ ಹಣ ಬಳಕೆಗೆ ಅನುಮತಿ ನೀಡಲಾಗಿದೆ ಎಂದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಜತೆ ಸಭೆ ನಡೆಸಿ ಹಣ ಬಳಕೆ ಕುರಿತು ಎಲ್ಲಾ ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗುವುದು. ಇದುವರೆಗೆ ರಾಜ್ಯ ಸರ್ಕಾರವೇ ಹಣ ಖರ್ಚು ಮಾಡಬೇಕಿತ್ತು. ಈಗ ಕೇಂದ್ರದ ಹಣ ಖರ್ಚು ಮಾಡಲು ಅನುಮತಿ ನೀಡಿದೆ ಎಂದರು.

ಟಾಪ್ ನ್ಯೂಸ್

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.