ಇಂಧನ ಬೆಲೆ ಏರಿಕೆ ನಮ್ಮ ಕೈಯಲ್ಲಿಲ್ಲ; ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್

ಕಚ್ಚಾ ತೈಲದ ಬೆಲೆ ವಿನಿಮಯ ದರ, ಸರಕು ಸಾಗಣೆ ಮತ್ತು ಡೀಲರ್‌ ಬೆಲೆ ಆಧಾರಿತವಾಗಿರುತ್ತದೆ

Team Udayavani, Feb 4, 2022, 11:56 AM IST

ಇಂಧನ ಬೆಲೆ ಏರಿಕೆ ನಮ್ಮ ಕೈಯಲ್ಲಿಲ್ಲ; ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್

ಹೊಸದಿಲ್ಲಿ: ಇಂಧನ ಬೆಲೆ ಏರಿಕೆ ಕೇಂದ್ರ ಸರಕಾರದ ಕೈಯಲ್ಲಿಲ್ಲ. ಅದು ಅಂತಾರಾಷ್ಟ್ರೀಯವಾಗಿ ನಿರ್ಧಾರವಾಗು ತ್ತದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್‌ ಪುರಿ ತಿಳಿಸಿದ್ದಾರೆ.

ಇದನ್ನೂ ಓದಿ:ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 220 ಅಂಕ ಇಳಿಕೆ; ಲಾಭ, ನಷ್ಟ ಕಂಡ ಷೇರು ಯಾವುದು?

1979-86ರ ಅವಧಿಯಲ್ಲಿ ಪೆಟ್ರೋಲ್‌ ಮತ್ತು ನೈಸರ್ಗಿಕ ಅನಿಲ ಬೆಲೆ ಶೇ.126 ಮತ್ತು 2000-2007ರಲ್ಲಿ ಶೇ.60 ಏರಿಕೆ ಯಾಗಿದೆ. ಕಳೆದ 7 ವರ್ಷಗಳಲ್ಲಿ ಶೇ. 30 ಏರಿಕೆಯಾಗಿದೆ. ಜಾಗತಿಕ ಮಟ್ಟದಲ್ಲಿ ಲಭ್ಯವಿರುವ ಕಚ್ಚಾ ತೈಲಕ್ಕಿಂತ ಹೆಚ್ಚಿನ ಬೇಡಿಕೆಯಿದೆ. ಇದರಿಂದಾಗಿ ಬೆಲೆ ಏರಿಕೆ ಯಾಗುತ್ತಿದೆ. ಕಚ್ಚಾ ತೈಲದ ಬೆಲೆ ವಿನಿಮಯ ದರ, ಸರಕು ಸಾಗಣೆ ಮತ್ತು ಡೀಲರ್‌ ಬೆಲೆ ಆಧಾರಿತವಾಗಿರುತ್ತದೆ ಎಂದು ಲೋಕಸಭೆಗೆ ಅವರು ತಿಳಿಸಿದ್ದಾರೆ.

ಪೆಟ್ರೋಲ್‌ ಜತೆ ಎಥೆನಾಲ್‌ ಬೆರೆಸುವ ವಿಚಾರದಲ್ಲಿ ಮಾತನಾಡಿದ ಅವರು, “ಶೇ.9 ಎಥೆನಾಲ್‌ ಬೆರೆಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ. 2025ರ ವೇಳೆಗೆ ಶೇ.20ರಷ್ಟು ಪ್ರಮಾಣದಲ್ಲಿ ಎಥೆನಾಲ್‌ ಬೆರೆಸುವ ಪ್ರಕ್ರಿಯೆಯಲ್ಲಿ ಯಶಸ್ವಿಯಾಗುವ ಸಾಧ್ಯತೆ ಇದೆ ಎಂದು ಅವರು ಇದೇ ಸಂದರ್ಭದಲ್ಲಿ ನುಡಿದರು.

ರಿವರ್ಸ್‌ ರೆಪೋ ದರ ಹೆಚ್ಚಳ ಸಾಧ್ಯತೆ?
ಮುಂಬಯಿ: ಆರ್‌ಬಿಐನ ವಿತ್ತೀಯ ನೀತಿ ಪರಿಶೀಲನ ಸಭೆ ಮುಂದಿನ ವಾರ ನಡೆಯುವ ಸಾಧ್ಯತೆ ಇದೆ. ಈ ಸಂದರ್ಭದಲ್ಲಿ ರಿಸರ್ವ್‌ ರೆಪೋ ದರವನ್ನು ಶೇ. 0.20ರಿಂದ ಶೇ.0.25ರವರೆಗೆ ಪರಿಷ್ಕರಿಸುವ ಸಾಧ್ಯತೆ ಇದೆ. ಹೆಚ್ಚುತ್ತಿರುವ ಒಮಿಕ್ರಾನ್‌ ಪ್ರಕರಣ, ಅರ್ಥ ವ್ಯವಸ್ಥೆಯ ಬೆಳವಣಿಗೆಗೆ ಸಂಬಂಧಿಸಿದ ವಿಚಾರಗಳು ಪ್ರೋತ್ಸಾಹದಾಯಕವಾಗಿಲ್ಲ. ಹೀಗಾಗಿ ಇಂಥ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಬ್ಯಾಂಕ್‌ಗಳು ತಮ್ಮಲ್ಲಿ ಇರುವ ಹೆಚ್ಚುವರಿ ಹಣವನ್ನು ಆರ್‌ಬಿಐನಲ್ಲಿ ಇರಿಸುವ ಠೇವಣಿಗೆ ವಿಧಿಸುವ ಬಡ್ಡಿದರಕ್ಕೆ ರಿವರ್ಸ್‌ ರೆಪೋ ಎಂದು ಹೆಸರು.

ಟಾಪ್ ನ್ಯೂಸ್

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.