ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು
Team Udayavani, Jun 17, 2023, 10:34 AM IST
ವಿಟ್ಲ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೋರ್ವ ವಿದೇಶದಿಂದ ಹಿಂತಿರುಗಿ, ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಮಾಣಿ ಸುರಿಕುಮೇರು ಬಳಿ ನಡೆದಿದೆ.
ಇರ್ಷಾದ್ ಉಮರ್( 33)ಮೃತ ಯುವಕ. ಇವರು ವಿದೇಶದಲ್ಲಿ ಉದ್ಯೋಗದಲ್ಲಿದ್ದು ಇತ್ತೀಚೆಗೆ ಅನಾರೋಗ್ಯದ ಹಿನ್ನೆಲೆ ಊರಿಗೆ ಬಂದಿದ್ದರು.
ಅವರನ್ನು ಆಸ್ಪತ್ರಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ರಕ್ತದ ಅವಶ್ಯಕತೆ ಇದ್ದಾಗ ಸಾಮಾಜಿಕ ಜಾಲತಾಣಗಳ ಮೂಲಕ ಸಂದೇಶ ರವಾನಿಸಿ ರಕ್ತ ಸಂಗ್ರಹಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಿಸದೆ ಶುಕ್ರವಾರ ಮೃತಪಟ್ಟಿದ್ದಾರೆ. ಮೃತರು ಪತ್ನಿ ಮತ್ತು ಇಬ್ಬರು ಪುಟ್ಟ ಮಕ್ಕಳನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.