3 ಮಕ್ಕಳನ್ನು ಬಿಟ್ಟು 25 ವರ್ಷದ ಪ್ರಿಯಕರನ ಜತೆ ಓಡಿ ಹೋದ ಮಹಿಳೆ!
Team Udayavani, Jun 19, 2024, 3:32 PM IST
ಬೆಳಗಾವಿ: 40 ವರ್ಷದ ತಾಯಿ ತನ್ನ ಮೂವರು ಗಂಡು ಮಕ್ಕಳನ್ನು ಬಿಟ್ಟು 25 ವರ್ಷದ ಯುವಕನೊಂದಿಗೆ ಪ್ರೀತಿಸಿ ಓಡಿ ಹೋದ ಘಟನೆ ಇಲ್ಲಿಯ ಗಣೇಶಪುರದಲ್ಲಿ ನಡೆದಿದೆ.
ಇದನ್ನೂ ಓದಿ:ಗ್ಯಾರಂಟಿ ಯೋಜನೆಗಳಿಂದ ಸಿದ್ದರಾಮಯ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ: ಎಚ್ ವಿಶ್ವನಾಥ್
ಸರ್ಕಾರಿ ನೌಕರನಾಗಿದ್ದ ಗಂಡನ ಅಕಾಲಿಕ ನಿಧನದಿಂದ ಅನುಕಂಪದ ಮೇಲೆ ಸಿಕ್ಕ ಸರ್ಕಾರಿ ನೌಕರಿ ಮಾಡಿಕೊಂಡು ಬದುಕು ನಡೆಸುತ್ತಿದ್ದ ಮಹಿಳೆಗೆ 10, 15, 19 ವಯಸ್ಸಿನ ಗಂಡು ಮಕ್ಕಳಿದ್ದಾರೆ.
ಆದರೆ, 25 ವಯಸ್ಸಿನ ಯುವಕನೊಂದಿಗೆ ಪ್ರೀತಿಸಿ ಮನೆ ಬಿಟ್ಟು ಮಕ್ಕಳನ್ನು ಅನಾಥ ಮಾಡಿ ಹೋಗಿದ್ದು, ಮಕ್ಕಳು ನ್ಯಾಯ ಕ್ಕಾಗಿ ತಾಯಿ ಕಾಣೆ ಬಗ್ಗೆ ಕ್ಯಾಂಪ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಬಾಡಿಗೆ ಮನೆಯಲ್ಲಿದ್ದ ಈ ಮಕ್ಕಳಿಗೆ ಬಾಡಿಗೆ ಹಣ ಕಟ್ಟಲು ಆಗದೇ ಅಜ್ಜಿ ಮನೆಯಲ್ಲಿ ಉಳಿದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ
ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ
Butterfly Park: ಬೆಳಗಾವಿಯ ಹಿಡಕಲ್ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.