Accident: ದುಬಾೖಯಲ್ಲಿ ಅಪಘಾತ: ಗೋಕಾಕದ ನಾಲ್ವರ ಸಾವು
ಗರ್ಭಿಣಿ ಮಗಳನ್ನು ಸೀಮಂತಕ್ಕೆ ಕರೆತರಲು ತೆರಳಿದ್ದರು
Team Udayavani, Aug 31, 2024, 3:50 AM IST
ಗೋಕಾಕ: ವಿಸಿಟಿಂಗ್ ವೀಸಾದ ಮೇಲೆ ದುಬಾೖಗೆ ತೆರಳಿದ್ದ ತಾಯಿ-ಮಗ ಹಾಗೂ ಮಗಳು, ಅಳಿಯ ಹೈಮಾಕ ಪ್ರದೇಶದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸೋಮವಾರ ಮೃತಪಟ್ಟಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಗೋಕಾಕ ನಿವಾಸಿಗಳಾದ ವಿಜಯಾ ಮಾಯಪ್ಪ ತಹಶೀಲ್ದಾರ್ (52), ಪವನಕುಮಾರ ಮಾಯಪ್ಪ (22), ಪೂಜಾ ಆದಿಶೇಷ ಉಪ್ಪಾರ (21), ಆದಿಶೇಷ ಬಸವರಾಜ (35) ಮೃತಪಟ್ಟವರು.
ಆದಿಶೇಷ ಹಾಗೂ ಪೂಜಾ ದಂಪತಿ ದುಬಾೖಯ ಸಲಾಲಾದಲ್ಲಿ ನೆಲೆಸಿದ್ದು, ಗರ್ಭಿಣಿ ಮಗಳನ್ನು ಸೀಮಂತ ಕಾರ್ಯಕ್ಕೆ ಕರೆತರಲು ತೆರಳಿದ್ದರು. ಸೋಮವಾರ ರಾತ್ರಿ 10 ಗಂಟೆಗೆ ಕಾರಿನ ಮೂಲಕ ಸಾಲಾಲಾದಿಂದ ಮಸ್ಕತ್‌ಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಶಾಸಕ ರಮೇಶ ಜಾರಕಿಹೊಳಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ ಹಾಗೂ ಕೇಂದ್ರ ಸಚಿವರನ್ನು ಸಂಪರ್ಕಿಸಿ ಭಾರತೀಯ ರಾಯಭಾರ ಕಚೇರಿಯಲ್ಲಿ ಎಲ್ಲ ರೀತಿಯ ನೆರವು ನೀಡಲು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ಆಗ್ತಿರೋದು ಸತ್ಯ:ಸತೀಶ್ ಜಾರಕಿಹೊಳಿ
Belagavi: ಬಸ್ ಸೀಟಿಗಾಗಿ ಜಗಳ: ದಂಪತಿಗೆ ಮನಸೋ ಇಚ್ಛೆ ಥಳಿಸಿದ ಯುವಕರ ತಂಡ
Belagavi Session: 9 ದಿನಗಳ ಬೆಳಗಾವಿ ಅಧಿವೇಶನ; 13.21 ಕೋಟಿ ರೂ. ವೆಚ್ಚ!
ವಿಜಯೇಂದ್ರ ಸಣ್ಣ ಹುಡುಗ, ರಾಜ್ಯಾಧ್ಯಕ್ಷ ಸ್ಥಾನ ತ್ಯಜಿಸುವುದು ಒಳಿತು: ರಮೇಶ್ ಜಾರಕಿಹೊಳಿ
Adjustment Politcs: ಬಿವೈವಿ ಹೊಂದಾಣಿಕೆ ದಾಖಲೆ ಬಿಡುಗಡೆ ಮಾಡಲೇ: ಶಾಸಕ ಯತ್ನಾಳ್
MUST WATCH
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.