Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!

Team Udayavani, Jan 6, 2025, 2:46 AM IST

Nagamangala-Police

ಮಂಡ್ಯ: ಕೆಲವು ದಿನಗಳ ಹಿಂದೆ ಪಾಂಡವಪುರ ಠಾಣೆಯಲ್ಲೇ ವ್ಯಕ್ತಿಯೋರ್ವ ಪೊಲೀಸ್‌ ಕಾನ್‌ಸ್ಟೆಬಲ್‌ಗೆ ಕಪಾಳಮೋಕ್ಷ ಮಾಡಿದ ಘಟನೆ ಮಾಸುವ ಮುನ್ನವೇ ನಾಗಮಂಗಲದ ಬೀದಿಯಲ್ಲಿ ಆರೋಪಿಯೊಬ್ಬ ಎಎಸ್‌ಐ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ.

ಕಸಬಾ ಹೋಬಳಿಯ ಮಜ್ಜನಕೊಪ್ಪಲು ಗ್ರಾಮದ ಮರಿಯಮ್ಮ ಎಂಬ ವೃದ್ಧೆ ತನ್ನ ಮಗ ಪೂಜಾರಿ ಕೃಷ್ಣ ದಿನನಿತ್ಯ ಕಿರುಕುಳ ನೀಡುತ್ತಿದ್ದು, ನ್ಯಾಯ ಒದಗಿಸಿ ಎಂದು ನಾಗಮಂಗಲ ಗ್ರಾಮಾಂತರ ಠಾಣೆಗೆ ದೂರು ಸಲ್ಲಿಸಿದ್ದರು. ಬಳಿಕ ಎಎಸ್‌ಐ ರಾಜು ಅವರು ಟಿ.ಬಿ. ಬಡಾವಣೆ ಜ್ಯೂಸ್‌ ಅಂಗಡಿಯೊಂದರ ಮುಂದೆ ಆರೋಪಿ ಕೃಷ್ಣ ನಿಂತಿರುವುದನ್ನು ಗಮನಿಸಿ ವಿಚಾರಣೆಗೆ ಠಾಣೆಗೆ ಬಾ ಎಂದು ಹೇಳಿದರು.

ಆಗ ಎಎಸ್‌ಐಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಕೃಷ್ಣ, ಎಎಸ್‌ಐಯನ್ನು ತಳ್ಳಿ ಕೆಳಗೆ ಬೀಳಿಸಿ ಕಲ್ಲಿನಿಂದ ಹೊಡೆಯಲು ಮುಂದಾದನು. ಆಗ ಸಾರ್ವಜನಿಕರು ಕೃಷ್ಣನನ್ನು ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದರು.

ಟಾಪ್ ನ್ಯೂಸ್

Team India: ಕೆಎಲ್‌, ಪಾಂಡ್ಯ, ಗಿಲ್‌ ಅಲ್ಲ.., ಚಾಂಪಿಯನ್ಸ್‌ ಟ್ರೋಫಿಗೆ ಈತನೇ ಉಪ ನಾಯಕ

Team India: ಕೆಎಲ್‌, ಪಾಂಡ್ಯ, ಗಿಲ್‌ ಅಲ್ಲ.., ಚಾಂಪಿಯನ್ಸ್‌ ಟ್ರೋಫಿಗೆ ಈತನೇ ಉಪ ನಾಯಕ

Video: ಬೀದಿ ವ್ಯಾಪಾರಿ ಬಳಿ 6 ಟ್ರೇ ಮೊಟ್ಟೆ ಖರೀದಿಸಿ ಹಣ ಪಾವತಿಸದೇ ಪರಾರಿ…ಮುಂದೇನಾಯ್ತು!

Video: ಬೀದಿ ವ್ಯಾಪಾರಿ ಬಳಿ 6 ಟ್ರೇ ಮೊಟ್ಟೆ ಖರೀದಿಸಿ ಹಣ ಪಾವತಿಸದೇ ಪರಾರಿ…ಮುಂದೇನಾಯ್ತು!

Actress Ramya: ಕೋರ್ಟ್‌ಗೆ ಹಾಜರಾದ ಮೋಹಕ ತಾರೆ ರಮ್ಯಾ; ಕಾರಣವೇನು?

Actress Ramya: ಕೋರ್ಟ್‌ಗೆ ಹಾಜರಾದ ಮೋಹಕ ತಾರೆ ರಮ್ಯಾ; ಕಾರಣವೇನು?

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

BBK11: ಸತ್ಯಕ್ಕೆ ಸೋಲಿಲ್ಲ.. ರಜತ್‌ ನಿರ್ಧಾರಕ್ಕೆ ರೊಚ್ಚಿಗೆದ್ದ ಮಂಜು

BBK11: ಸತ್ಯಕ್ಕೆ ಸೋಲಿಲ್ಲ.. ರಜತ್‌ ನಿರ್ಧಾರಕ್ಕೆ ರೊಚ್ಚಿಗೆದ್ದ ಮಂಜು

Delhi Election 2025:  ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP

Delhi Election 2025: ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud Case: ಐಶ್ವರ್ಯಗೌಡ ವಂಚನೆ; ಸಂತಸ್ತರಿಗೆ ನ್ಯಾಯದ ಭರವಸೆ ನೀಡಿದ ಎಚ್‌ಡಿಕೆ

Fraud Case: ಐಶ್ವರ್ಯಗೌಡ ವಂಚನೆ; ಸಂತಸ್ತರಿಗೆ ನ್ಯಾಯದ ಭರವಸೆ ನೀಡಿದ ಎಚ್‌ಡಿಕೆ

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sandalwood: ಫೆ.7ಕ್ಕೆ ಗಜರಾಮ ತೆರೆಗೆ

Sandalwood: ಫೆ.7ಕ್ಕೆ ಗಜರಾಮ ತೆರೆಗೆ

Team India: ಕೆಎಲ್‌, ಪಾಂಡ್ಯ, ಗಿಲ್‌ ಅಲ್ಲ.., ಚಾಂಪಿಯನ್ಸ್‌ ಟ್ರೋಫಿಗೆ ಈತನೇ ಉಪ ನಾಯಕ

Team India: ಕೆಎಲ್‌, ಪಾಂಡ್ಯ, ಗಿಲ್‌ ಅಲ್ಲ.., ಚಾಂಪಿಯನ್ಸ್‌ ಟ್ರೋಫಿಗೆ ಈತನೇ ಉಪ ನಾಯಕ

10(1

Santhekatte: ಉಡುಪಿಯಿಂದ ಕುಂದಾಪುರ ಕಡೆಗೆ ಸರ್ವಿಸ್‌ ರಸ್ತೆ ಓಪನ್‌

9

Manipal: ಮಣ್ಣಪಳ್ಳ ಕೆರೆ; ಆಕರ್ಷಕ ಜಲಸಿರಿಗೆ ಬೇಕು ಆಸರೆ!

Video: ಬೀದಿ ವ್ಯಾಪಾರಿ ಬಳಿ 6 ಟ್ರೇ ಮೊಟ್ಟೆ ಖರೀದಿಸಿ ಹಣ ಪಾವತಿಸದೇ ಪರಾರಿ…ಮುಂದೇನಾಯ್ತು!

Video: ಬೀದಿ ವ್ಯಾಪಾರಿ ಬಳಿ 6 ಟ್ರೇ ಮೊಟ್ಟೆ ಖರೀದಿಸಿ ಹಣ ಪಾವತಿಸದೇ ಪರಾರಿ…ಮುಂದೇನಾಯ್ತು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.