Defamation Case: 24 ವರ್ಷದ ಹಿಂದಿನ ಪ್ರಕರಣ- ಮೇಧಾ ಪಾಟ್ಕರ್‌ ಗೆ 5 ತಿಂಗಳ ಜೈಲುಶಿಕ್ಷೆ

2000 ಇಸವಿಯಿಂದ ಸಕ್ಸೇನಾ ಕೂಡಾ ಕಾನೂನು ಸಮರ ಹೂಡಿದ್ದರು.

Team Udayavani, Jul 1, 2024, 5:30 PM IST

Defamation Case: 24 ವರ್ಷದ ಹಿಂದಿನ ಪ್ರಕರಣ- ಮೇಧಾ ಪಾಟ್ಕರ್‌ ಗೆ 5 ತಿಂಗಳ ಜೈಲುಶಿಕ್ಷೆ

ನವದೆಹಲಿ: ಸುಮಾರು 24 ವರ್ಷಗಳ ಹಿಂದೆ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್‌ ವಿರುದ್ಧ ವಿಕೆ ಸಕ್ಸೇನಾ ಅವರು ಹೂಡಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಕೋರ್ಟ್‌ ಸೋಮವಾರ (ಜುಲೈ01) ಪಾಟ್ಕರ್‌ ಗೆ ಐದು ತಿಂಗಳ ಸಾದಾ ಜೈಲುಶಿಕ್ಷೆ ವಿಧಿಸಿದೆ. ವಿಕೆ ಸಕ್ಸೇನಾ ಅವರು ಈಗ ದೆಹಲಿಯ ಲೆಫ್ಟಿನೆಂಟ್‌ ಗವರ್ನರ್‌ ಆಗಿದ್ದಾರೆ.

ಇದನ್ನೂ ಓದಿ:Parliament; ಹಿಂದೂಗಳು ಎಂದು ಹೇಳಿಕೊಳ್ಳುವವರು… ರಾಹುಲ್ ಹೇಳಿಕೆ ವಿರುದ್ಧ ಬಿಜೆಪಿ ಆಕ್ರೋಶ

ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಟ್ಕರ್‌ ಹತ್ತು ಲಕ್ಷ ರೂಪಾಯಿಯನ್ನು ವಿಕೆ ಸಕ್ಸೇನಾ ಅವರಿಗೆ ನೀಡಬೇಕೆಂದು ಕೋರ್ಟ್‌ ಆದೇಶ ನೀಡಿದೆ. ಕಳೆದ ವರ್ಷ ಮೇ ತಿಂಗಳಿನಲ್ಲಿ ಮೆಟ್ರೊಪೊಲಿಟನ್‌ ಮ್ಯಾಜಿಸ್ಟ್ರೇಟ್‌ ರಾಘವ್‌ ಶರ್ಮಾ ಮೇಧಾ ಪಾಟ್ಕರ್‌ ಅವರನ್ನು ದೋಷಿ ಎಂದು ತೀರ್ಪು ನೀಡಿದ್ದರು.

ತನ್ನ ಮತ್ತು ನರ್ಮದಾ ಬಚಾವೋ ಆಂದೋಲನ್‌ (NBA) ವಿರುದ್ದ ಜಾಹೀರಾತು ಪ್ರಕಟಿಸಿದ್ದಕ್ಕಾಗಿ ಪಾಟ್ಕರ್‌ ಮೊಕದ್ದಮೆ ಹೂಡಿದ್ದ ನಂತರ 2000 ಇಸವಿಯಿಂದ ಸಕ್ಸೇನಾ ಕೂಡಾ ಕಾನೂನು ಸಮರ ಹೂಡಿದ್ದರು.

ಟಿವಿ ಚಾನೆಲ್‌ ವೊಂದರಲ್ಲಿ ತನ್ನ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದಾಗಿ ಆರೋಪಿಸಿ ಸಕ್ಸೇನಾ ಅವರು ಪಾಟ್ಕರ್‌ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಪ್ರಕರಣದಲ್ಲಿ ಪಾಟ್ಕರ್‌ ದೋಷಿಯಾಗಿದ್ದು, ಐದು ತಿಂಗಳ ಶಿಕ್ಷೆ ವಿಧಿಸಿದೆ.

ಟಾಪ್ ನ್ಯೂಸ್

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

Salaar 2: ಪ್ರಶಾಂತ್‌ ನೀಲ್‌ – ಪ್ರಭಾಸ್‌ ʼಸಲಾರ್-2‌ʼ ಸೆಟ್ಟೇರಲು ಡೇಟ್‌ ಫಿಕ್ಸ್

3-chikkamagaluru

ಮಹಿಳೆಯರೊಂದಿಗೆ ಅಸಭ್ಯ ವರ್ತನೆ; ವ್ಯಕ್ತಿಯನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು

Bridges collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ

Bridges Collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

4-panaji

ಯುವಪೀಳಿಗೆ ಪತ್ರಿಕೆ ಓದುವ ಆಸಕ್ತಿ ಬೆಳೆಸುವ ರೀತಿ ಬರವಣಿಗೆ ಪತ್ರಕರ್ತರಲ್ಲಿರಬೇಕು : ಸಾವಂತ್

Bridges collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ

Bridges Collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ

1-sadsdadsads

Bihar DCM ಶಪಥ ಪೂರ್ಣ; ಅಯೋಧ್ಯೆ ರಾಮನಿಗೆ ಪೇಟ ಅರ್ಪಣೆ

1-mofdd

NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

5-tavaragera

Tavaragera: ಕಾರು ಅಡ್ಡಗಟ್ಟಿ ಹಾಡಹಗಲೇ 5 ಲಕ್ಷ ರೂ. ದರೋಡೆ !

4-panaji

ಯುವಪೀಳಿಗೆ ಪತ್ರಿಕೆ ಓದುವ ಆಸಕ್ತಿ ಬೆಳೆಸುವ ರೀತಿ ಬರವಣಿಗೆ ಪತ್ರಕರ್ತರಲ್ಲಿರಬೇಕು : ಸಾವಂತ್

Salaar 2: ಪ್ರಶಾಂತ್‌ ನೀಲ್‌ – ಪ್ರಭಾಸ್‌ ʼಸಲಾರ್-2‌ʼ ಸೆಟ್ಟೇರಲು ಡೇಟ್‌ ಫಿಕ್ಸ್

Salaar 2: ಪ್ರಶಾಂತ್‌ ನೀಲ್‌ – ಪ್ರಭಾಸ್‌ ʼಸಲಾರ್-2‌ʼ ಸೆಟ್ಟೇರಲು ಡೇಟ್‌ ಫಿಕ್ಸ್

3-chikkamagaluru

ಮಹಿಳೆಯರೊಂದಿಗೆ ಅಸಭ್ಯ ವರ್ತನೆ; ವ್ಯಕ್ತಿಯನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.