Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
ಅಮೆರಿಕದಲ್ಲಿ ಆರೋಪ ಕೇಳಿಬಂದ ಬೆನ್ನಲ್ಲೇ ಈ ನಡೆ, ಕಂಪೆನಿ ನಿರ್ವಹಣೆಗೆ ಬಾಹ್ಯ ಸಾಲದ ಆವಶ್ಯಕತೆ ಇಲ್ಲ
Team Udayavani, Nov 26, 2024, 7:20 AM IST
ಹೊಸದಿಲ್ಲಿ: ಅದಾನಿ ಗ್ರೂಪ್ ವಿರುದ್ಧ ಅಮೆರಿಕದಲ್ಲಿ ಆರೋಪ ಕೇಳಿಬಂದ ಬೆನ್ನಲ್ಲೇ ಕಂಪೆನಿ ತನ್ನ ಆದಾಯ, ಲಾಭ, ನಗದಿನ ಹರಿವು ಕುರಿತ ದಾಖಲೆಗಳನ್ನು ಬಿಡುಗಡೆ ಮಾಡಿದೆ. ಈ ಮೂಲಕ ಹೂಡಿಕೆದಾರರಿಗೆ ತನ್ನ “ಆರ್ಥಿಕ ಶಕ್ತಿ ಪ್ರದರ್ಶನ’ ಮಾಡಿದೆ.
ಕಂಪೆನಿ ಲಾಭದಲ್ಲಿದ್ದು, ಕಂಪನಿಯನ್ನು ನಿರ್ವಹಿಸಲು ಯಾವುದೇ ಬಾಹ್ಯ ಸಾಲದ ಆವಶ್ಯಕತೆ ಇಲ್ಲ. ಅಲ್ಲದೇ ಕಂಪೆನಿಯ ಬಳಿ 55,024 ಕೋಟಿ ರೂ. ನಗದು ಇದ್ದು, ಮುಂದಿನ 28 ತಿಂಗಳುಗಳ ಕಾಲ ಸಾಲದ ನಿರ್ವಹಣೆ ಮಾಡಲಿದೆ ಎಂದು ಹೇಳಿದೆ.
ಕಂಪೆನಿಯ ಈಕ್ವಿಟಿ ಒಟ್ಟು ಆಸ್ತಿಯ ಮೂರನೇ ಎರಡರಷ್ಟಿದ್ದು, ಕಳೆದ 5 ವರ್ಷಕ್ಕೆ ಹೋಲಿಸಿದರೆ ಸಂಪೂರ್ಣ ಬದಲಾಗಿದೆ. ಕಂಪೆನಿ ಒಟ್ಟು 75,227 ಕೋಟಿ ರೂ. ಹೂಡಿಕೆ ಮಾಡಿದ್ದು, ಸಾಲ ಕೇವಲ 16,882 ಕೋಟಿ ರೂ.ಗಳಷ್ಟಿದೆ ಎಂದು ಹೇಳಿದೆ.
ಅಲ್ಲದೇ ಅದಾನಿ ಎಂಟರ್‌ಪ್ರೈಸಸ್ ಶೇ.6, ಅದಾನಿ ಗ್ರೀನ್ ಎನರ್ಜಿ ಶೇ.34, ಅದಾನಿ ಎನರ್ಜಿ ಸಲ್ಯೂಶನ್, ಅದಾನಿ ಪೋರ್ಟ್, ಅದಾನಿ ಸಿಮೆಂಟ್ ಸಂಸ್ಥೆಗಳ ಮೌಲ್ಯ ಏರಿಕೆಯಾಗಿದೆ ಎಂದು ಕಂಪೆನಿ ತಿಳಿಸಿದೆ. ಕಂಪೆನಿ ವಿರುದ್ಧ ಅಮೆರಿಕ ಕೋರ್ಟ್‌ನಲ್ಲಿ ದೋಷಾರೋಪ ನಿಗದಿಯಾದ ಕಾರಣ ಈ ಪ್ರಕಟನೆ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.