Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್
Team Udayavani, Nov 21, 2024, 11:56 PM IST
ಬೆಂಗಳೂರು: ಮುಂಗಡವಾಗಿ ಪಡೆದಿದ್ದ ಯುಜಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಶುಲ್ಕ ಮತ್ತು ಕಾಷನ್ ಡೆಪಾಸಿಟ್ ಅನ್ನು ಸೀಟು ಸಿಗದ 4,897 ಅಭ್ಯರ್ಥಿಗಳ ಬ್ಯಾಂಕ್ ಖಾತೆಗಳಿಗೆ ಹಿಂದಿರುಗಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಈ ಕೋರ್ಸ್ಗಳ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವುದಕ್ಕೂ ಮುನ್ನ ಆಸಕ್ತ ಅಭ್ಯರ್ಥಿಗಳಿಂದ ಕೋರ್ಸ್ ಶುಲ್ಕ ಮುಂಗಡವಾಗಿ ಪಡೆಯಲಾಗಿತ್ತು. ಅದರ ನಂತರವೇ ಆಪ್ಶನ್ ದಾಖಲಿಸಲು ಅವಕಾಶ ನೀಡಲಾಗಿತ್ತು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.