![Lalu](https://www.udayavani.com/wp-content/uploads/2025/02/Lalu-2-415x282.jpg)
![Lalu](https://www.udayavani.com/wp-content/uploads/2025/02/Lalu-2-415x282.jpg)
Team Udayavani, Aug 18, 2020, 5:05 PM IST
ಮೈಸೂರು: ಮೈಸೂರು ಚಾಮರಾಜೇಂದ್ರ ಮೃಗಾಲಯಕ್ಕೆ ಆಫ್ರಿಕಾದಿಂದ ಮೂರು ಚೀತಾಗಳು ಆಗಮಿಸಿವೆ.
ಅಂತಾರಾಷ್ಟ್ರೀಯ ಪ್ರಾಣಿ ವಿನಿಮಯದ ಅಡಿ ಮೈಸೂರು ಚಾಮರಾಜೇಂದ್ರ ಮೃಗಾಲಯಕ್ಕೆ ಮೂರು ಆಫ್ರಿಕಾದ ಚೀತಾಗಳನ್ನು ತರಲಾಗಿದೆ.
ಈ ಹಿಂದೆ ಮೃಗಾಲಯದಲ್ಲಿ ಇದ್ದ ಒಂದೇ ಒಂದು ಚೀತಾ ವಯೋಸಹಜವಾಗಿ ಕಳೆದ ವರ್ಷ ಮೃತಪಟ್ಟಿತ್ತು.ಅಂದಿನಿಂದ ಖಾಲಿಯಾಗಿ ಉಳಿದಿದ್ದ ಚೀತಾ ಮನೆಗೆ ಇಂದು ಮೂರು ಮರಿಗಳ ಆಗಮನವಾಗಿದೆ.
ಸದ್ಯ 30 ದಿನಗಳ ಕ್ವಾರಂಟೈನ್ (ನಿಗಾದಲ್ಲಿ) ಇಟ್ಟು ಬಳಿಕ ಸಾರ್ವಜನಿಕ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗುತ್ತದೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.