ಅಹಮದಾಬಾದ್, ಸೂರತ್ ನಗರಕ್ಕೆ ಮೆಟ್ರೋ ರೈಲು ಯೋಜನೆಗೆ ಪ್ರಧಾನಿ ಮೋದಿ ಚಾಲನೆ
ಅಹಮದಾಬಾದ್ ಮತ್ತು ಸೂರತ್ ಎರಡು ಮುಖ್ಯವಾದ ಕೊಡುಗೆಗಳನ್ನು ಪಡೆದಿದೆ.
Team Udayavani, Jan 18, 2021, 2:25 PM IST
ಅಹಮದಾಬಾದ್: ಎರಡನೇ ಹಂತದ ಅಹಮದಾಬಾದ್ ಮೆಟ್ರೋ ರೈಲು ಯೋಜನೆ ಹಾಗೂ ಸೂರತ್ ಮೆಟ್ರೋ ರೈಲು ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಭೂಮಿ ಪೂಜೆ ನೆರವೇರಿಸಿದರು.
ಗುಜರಾತ್ ನ ಎರಡು ಪ್ರಮುಖ ನಗರ ಪ್ರದೇಶಗಳಿಗೆ ಇಂದು ಐತಿಹಾಸಿಕ ದಿನವಾಗಿದೆ ಎಂದು ಪ್ರಧಾನಿ ಹೇಳಿದರು. ಎರಡು ಮೆಟ್ರೋ ಪರಿಸರ ಸ್ನೇಹಿ ಯೋಜನೆಯಾಗದೆ. ಈ ಸಂದರ್ಭದಲ್ಲಿ ಗುಜರಾತ್ ಗವರ್ನರ್ ಆಚಾರ್ಯ ದೇವ್ ವೃತ್, ಕೇಂದ್ರ ಸಚಿವ ಅಮಿತ್ ಶಾ, ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಮತ್ತು ಕೇಂದ್ರ ಗೃಹ ಮತ್ತು ನಗರಾಭಿವೃದ್ದಿ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಉಪಸ್ಥಿತರಿದ್ದರು.
ಅಹಮದಾಬಾದ್ ಮತ್ತು ಸೂರತ್ ಎರಡು ಮುಖ್ಯವಾದ ಕೊಡುಗೆಗಳನ್ನು ಪಡೆದಿದೆ. ದೇಶದ ಎರಡು ಪ್ರಮುಖ ವಾಣಿಜ್ಯ ನಗರಗಳು ಈ ಮೂಲಕ ಪ್ರಬಲ ಸಂಪರ್ಕ ಜಾಲವನ್ನು ಹೊಂದಲಿದೆ ಎಂದು ಪ್ರಧಾನಿ ಹೇಳಿದರು.
ಇದನ್ನೂ ಓದಿ:ಬಾಲಕನಿಗೆ ಹಾವು ಕಡಿತ: ಔಷಧಿ ಇಲ್ಲವೆಂದ ವೈದ್ಯರು, ಬಾಲಕ ಸಾವು
2014ರಿಂದ ಕಳೆದ 12ರಿಂದ 15 ವರ್ಷಗಳ ಕಾಲ ಕೇವಲ 200 ಕಿಲೋ ಮೀಟರ್ ನಷ್ಟು ಮೆಟ್ರೋ ರೈಲು ಸಂಚರಿಸುತ್ತಿತ್ತು. ಆದರೆ ಇದೀಗ ಒಟ್ಟು 400 ಕಿಲೋ ಮೀಟರ್ ಮೆಟ್ರೋ ಸಂಚಾರಕ್ಕೆ ಅನುಕೂಲವಾಗಲಿದೆ. ಇದರಿಂದ ದೀರ್ಘಕಾಲದ ಬೇಡಿಕೆ ಈಡೇರಿದಂತಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು.
ಇದನ್ನೂ ಓದಿ:ದೇಹದ ಅಂಗಾಂಗಗಳಿಗೆ ಶಕ್ತಿ ತುಂಬುವ ವೀರಭದ್ರಾಸನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.