Air Quality: ದೆಹಲಿಯಲ್ಲಿ ವಿಧಿಸಿರುವ ನಿರ್ಬಂಧ ತೆಗೆಯಲು ಸುಪ್ರೀಂಕೋರ್ಟ್ ನಕಾರ!
Team Udayavani, Dec 3, 2024, 3:34 AM IST
ನವದೆಹಲಿ: ದೆಹಲಿಯಲ್ಲಿ ವಾಯು ಗುಣಮಟ್ಟ ಕುಸಿತ ಕಂಡಿರುವುದರಿಂದ ಹೇರಲಾಗಿರುವ ನಿರ್ಬಂಧಗಳನ್ನು ತೆಗೆಯಲು ಸುಪ್ರೀಂಕೋರ್ಟ್ ಸೋಮವಾರ ನಿರಾಕರಿಸಿದೆ. ಅಲ್ಲದೇ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದೆ.
ದೆಹಲಿಯಲ್ಲಿ ಕಟ್ಟಡ ನಿರ್ಮಾಣ, ಧ್ವಂಸ ಸೇರಿದಂತೆ ಟ್ರಕ್ಗಳ ಸಂಚಾರಕ್ಕೆ ಹೇರಲಾಗಿರುವ ನಿರ್ಬಂಧಗಳನ್ನು ಸರಿಯಾಗಿ ಪಾಲನೆ ಮಾಡುತ್ತಿಲ್ಲ. ದೆಹಲಿ ಮಹಾನಗರ ಪಾಲಿಕೆ, ಪೊಲೀಸ್, ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಇತರ ಸಂಸ್ಥೆಗಳ ನಡುವೆ ಸಮನ್ವಯತೆಯ ಕೊರತೆ ಇದೆ ಎಂದು ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಅಲ್ಲದೇ ಈ ನಿಯಮಗಳ ಕಡ್ಡಾಯ ಪಾಲನೆಗಾಗಿ ಎಷ್ಟು ಮಂದಿಯನ್ನು ನಿಯೋಜನೆ ಮಾಡಲಾಗಿದೆ ಎಂಬುದರ ಬಗ್ಗೆ ಕೋರ್ಟ್ಗೆ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.