ದೇಶದ 8,000 ನಗರದಲ್ಲಿ ಏರ್‌ಟೆಲ್, ಜಿಯೋ 5ಜಿ
Team Udayavani, Jul 29, 2023, 7:48 AM IST
ನವದೆಹಲಿ: ಡಿಜಿಟಲ್ ಕ್ರಾಂತಿಯತ್ತ ಭಾರತ ಕಾಲಿಡುತ್ತಿರುವ ನಡುವೆಯೇ, ಅತ್ಯುತ್ತಮ ಹಾಗೂ ತ್ವರಿತ ಅಂತರ್ಜಾಲ ಸಂಪರ್ಕಸೇವೆ ಕಲ್ಪಿಸುವ 5ಜಿ ನೆಟ್ವರ್ಕ್ ಸ್ಥಾಪನೆಗೆ ಟೆಲಿಕಾಂ ಸಂಸ್ಥೆಗಳು ಮುಂದಾಗಿವೆ.
ಈಗಾಗಲೇ ದೇಶದ 8 ಸಾವಿರ ನಗರಗಳಲ್ಲಿ ಏರ್‌ಟೆಲ್ ಹಾಗೂ ಜಿಯೋ ಸಂಸ್ಥೆಗಳು ತಮ್ಮ 5ಜಿ ನೆಟ್ವರ್ಕ್ ಸ್ಥಾಪಿಸಿರುವುದಾಗಿ ತಿಳಿಸಿವೆ. 2022ರ ಸೆಪ್ಟೆಂಬರ್‌ನಿಂದಲೇ 5ಜಿ ನೆಟ್ವರ್ಕ್ ಸ್ಥಾಪನೆ ಕಾರ್ಯಗಳು ಆರಂಭಗೊಂಡಿದ್ದು, ಇದೀಗ 2023ರ ಜುಲೈ ವೇಳೆಗೆ ಬೆಂಗಳೂರು ಸೇರಿದಂತೆ ದೇಶದ 7,500 ನಗರಗಳಲ್ಲಿ ಜಿಯೋ 5ಜಿ ಸೇವೆ ಆರಂಭಗೊಂಡಿದ್ದರೆ, 3000ಕ್ಕೂ ಅಧಿಕ ನಗರಗಳಲ್ಲಿ ಏರ್‌ಟೆಲ್ 5ಜಿ ಲಭ್ಯವಿದೆ.
ವಿಡಿಯೊ ಡೌನೊಲೋಡ್, ಸ್ಟ್ರೀಮಿಂಗ್ ಸೇರಿದಂತೆ ಸಂಪೂರ್ಣ ಇಂಟರ್‌ನೆಟ್ ಆ್ಯಕ್ಸೆಸ್ ಅನ್ನು ಈ 5ಜಿ ಸೇವೆ ವೇಗಗೊಳಿಸಿದ್ದು, 4ಜಿ ಸಿಮ್ ಬದಲಿಸದೆಯೇ ಗ್ರಾಹಕರು 5ಜಿ ಸೇವೆ ಪಡೆಯಬಹುದು ಎಂಬುದಾಗಿಯೂ ಸಂಸ್ಥೆಗಳು ಮಾಹಿತಿ ನೀಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
New Maruti Dzire:ದಿ ಡ್ಯಾಜ್ಲಿಂಗ್-ನ್ಯೂ ಸ್ವಿಫ್ಟ್ ಡಿಸೈರ್ ಕಾರು ಮಾರುಕಟ್ಟೆಗೆ ಬಿಡುಗಡೆ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.