Ajekar Case: ನ್ಯಾಯಾಂಗ ಬಂಧನ ವಿಸ್ತರಣೆ
Team Udayavani, Nov 8, 2024, 11:29 PM IST
ಕಾರ್ಕಳ: ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಪತ್ನಿ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಿ ಕಾರ್ಕಳ ನ್ಯಾಯಾಲಯ ಶುಕ್ರವಾರ ಆದೇಶಿಸಿದೆ.
ಬಂಧಿತ ಪ್ರತಿಮಾಳನ್ನು ಪೊಲೀಸರು ಅ. 25ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ನ. 7ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಈ ವೇಳೆ ಮೂರು ದಿನಗಳ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದ ಆರೋಪಿ ದಿಲೀಪ್ ಹೆಗ್ಡೆಯನ್ನು ಪೊಲೀಸರು ಅ. 28ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇಬ್ಬರ ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆಯಲ್ಲಿ ಶುಕ್ರವಾರ ಕಾರ್ಕಳ ನ್ಯಾಯಾಲಯಕ್ಕೆ ಆರೋಪಿಗಳನ್ನು ಹಾಜರುಪಡಿಸಿದ್ದು, ನ್ಯಾಯಾಲಯವು ಇಬ್ಬರ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಿ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijayapura: ವೃಕ್ಷಥಾನ್ ಹೆರಿಟೇಜ್ ರನ್ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Sullia: ಬಸ್ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್, ಶೂ ಕಳವು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.