ಏಲಿಯನ್ಸ್‌ ಆಕರ್ಷಣೆಗೆ ನಗ್ನ ಚಿತ್ರ!

Team Udayavani, May 5, 2022, 7:25 AM IST

thumb 3

ನ್ಯೂಯಾರ್ಕ್‌: ಅನ್ಯಗ್ರಹ ಜೀವಿಗಳನ್ನು ಆಕರ್ಷಿಸುವ ನಿಟ್ಟಿನಲ್ಲಿ ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ, ಮಾನವರ ನಗ್ನ ಚಿತ್ರಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸಲು ಮುಂದಾಗಿದೆ.

ಈ ಮೂಲಕ ಅನ್ಯಗ್ರಹ ಜೀವಿಗಳನ್ನು (ಏಲಿಯನ್ಸ್‌) ಆಕರ್ಷಿಸಲು ಹೊಸ ಪ್ರಯತ್ನ ನಡೆಸಿದೆ. “ಬೀಕನ್‌ ಇನ್‌ ದ ಗ್ಯಾಲೆಕ್ಸಿ’ ಎಂಬ ಯೋಜನೆಯಡಿ ಈ ಕ್ರಮಕ್ಕೆ ಚಿಂತನೆ ನಡೆಸಲಾಗಿದೆ.

ಗಣಿತಶಾಸ್ತ್ರ ಸಂಕೇತಗಳನ್ನು ಆಧರಿಸಿದ ಬೈನರಿ ಕೋಡ್‌ ಆಧಾರಿತ ಸಂದೇಶ ಏಲಿಯನ್ಸ್‌ಗೆ ಅರ್ಥವಾಗಬಹುದು ಎಂಬ ಆಶಾವಾದವನ್ನೂ ನಾಸಾ ವಿಜ್ಞಾನಿಗಳು ಹೊಂದಿದ್ದಾರೆ.

1972ರಲ್ಲಿ ಕೂಡ “ಪಯೋನಿ­ಯರ್‌ 10′ ಮತ್ತು 1973ರಲ್ಲಿ “ಪಯೋನಿಯರ್‌ 11′ ಯೋಜನೆಗಳ ಮೂಲಕ ಬಾಹ್ಯಾಕಾಶಕ್ಕೆ ಮಾನವರ ನಗ್ನ ಚಿತ್ರಗಳನ್ನು ಕಳುಹಿಸಲಾಗಿತ್ತು.

ಟಾಪ್ ನ್ಯೂಸ್

Kylian Mbappe: ಅತ್ಯಾಚಾರ ಆರೋಪ ಸುಳ್ಳು

Kylian Mbappe: ಅತ್ಯಾಚಾರ ಆರೋಪ ಸುಳ್ಳು

Baba Siddique Case: ಯೂಟ್ಯೂಬ್‌ ನೋಡಿ ಗನ್‌ ಬಳಕೆ ಕಲಿತಿದ್ದ ಹಂತಕರು!

Baba Siddique Case: ಯೂಟ್ಯೂಬ್‌ ನೋಡಿ ಗನ್‌ ಬಳಕೆ ಕಲಿತಿದ್ದ ಹಂತಕರು!

Flight: ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ

Flight: ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ

Mangaluru: ಟ್ರೇಡಿಂಗ್‌ನಲ್ಲಿ ಲಾಭ ಗಳಿಸುವ ಆಸೆಯಿಂದ 1.12 ಕೋಟಿ ರೂ. ಕಳೆದುಕೊಂಡ ವ್ಯಕ್ತಿ!

Mangaluru: ಟ್ರೇಡಿಂಗ್‌ನಲ್ಲಿ ಲಾಭ ಗಳಿಸುವ ಆಸೆಯಿಂದ 1.12 ಕೋಟಿ ರೂ. ಕಳೆದುಕೊಂಡ ವ್ಯಕ್ತಿ!

Thief

Chamarajnagar: ಪೊಲೀಸ್ ಪೇದೆಯ ಮನೆಯಲ್ಲೇ ಕೈ ಚಳಕ ತೋರಿದ ಚಾಲಾಕಿ ಕಳ್ಳರು!

ಕಚ್ಚಿದ ಕನ್ನಡಿ ಹಾವನ್ನೇ ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ… ಕಂಗಾಲಾದ ವೈದ್ಯರು

ಕಚ್ಚಿದ ಕನ್ನಡಿ ಹಾವನ್ನೇ ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ… ಕಂಗಾಲಾದ ವೈದ್ಯರು

DVG

Davanagere: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ​: 48 ಮಂದಿ ಆರೋಪಿಗಳಿಗೆ ಜಾಮೀನು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nigeria: ತೈಲ ಟ್ಯಾಂಕರ್‌ ಸ್ಫೋಟ-ನೂರು ಮಂದಿ ಸಜೀವ ದಹನ, 50 ಜನರಿಗೆ ಗಾಯ

Nigeria: ತೈಲ ಟ್ಯಾಂಕರ್‌ ಸ್ಫೋಟ-ನೂರು ಮಂದಿ ಸಜೀವ ದಹನ, 50 ಜನರಿಗೆ ಗಾಯ

1-s-j

SCO Summit; ಉಗ್ರವಾದದ ವಿರುದ್ಧ ಪಾಕಿಸ್ಥಾನದಲ್ಲೇ ಸ್ಪಷ್ಟ ಸಂದೇಶ ನೀಡಿದ ಎಸ್. ಜೈಶಂಕರ್

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

1-nikk

Viral video; ಕನ್ಸರ್ಟ್ ವೇಳೆ ಲೇಸರ್ ಬಿಟ್ಟ ಪ್ರೇಕ್ಷಕ!: ವೇದಿಕೆಯಿಂದ ಹೊರಗೋಡಿದ ನಿಕ್

imran-khan

Pakistan;ಕತ್ತಲೆ ಕೋಣೆಯಲ್ಲಿ ಇಮ್ರಾನ್ ಖಾನ್?: ಮಾಜಿ ಪತ್ನಿ ಗಂಭೀರ ಆರೋಪ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Kylian Mbappe: ಅತ್ಯಾಚಾರ ಆರೋಪ ಸುಳ್ಳು

Kylian Mbappe: ಅತ್ಯಾಚಾರ ಆರೋಪ ಸುಳ್ಳು

sand 1

Padubidri: ಟಿಪ್ಪರ್‌ನಲ್ಲಿ ಅನಧಿಕೃತವಾಗಿ ಸಾಗಿಸುತ್ತಿದ್ದ ಮರಳು ವಶ

3

Uppala: ಲಾರಿ ತಡೆದು ನಿಲ್ಲಿಸಿ, ಚಾಲಕನಿಗೆ ಬೆದರಿಸಿ 1.64 ಲಕ್ಷ ರೂ. ದರೋಡೆ

Baba Siddique Case: ಯೂಟ್ಯೂಬ್‌ ನೋಡಿ ಗನ್‌ ಬಳಕೆ ಕಲಿತಿದ್ದ ಹಂತಕರು!

Baba Siddique Case: ಯೂಟ್ಯೂಬ್‌ ನೋಡಿ ಗನ್‌ ಬಳಕೆ ಕಲಿತಿದ್ದ ಹಂತಕರು!

2

Sullia: ಅತ್ತಿಗೆಯ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ; ಆರೋಪಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.