ಆಪ್ತ ಅಂದರೆ ಏನ್ರೀ ..ಎಲ್ಲರೂ ನಮ್ಮವರೇ : ಸಿದ್ದರಾಮಯ್ಯ
Team Udayavani, Jul 7, 2019, 12:47 PM IST
ಬೆಂಗಳೂರು: ಆಪ್ತ ಅಂದರೆ ಏನ್ರೀ..ಎಲ್ಲರೂ ನಮ್ಮವರೇ …ಇದು ಮಾಜಿ ಮುಖ್ಯಮಂತ್ರಿ , ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಮಾಧ್ಯಮಗಳಿಗೆ ಪ್ರಶ್ನಿಸಿದ ಪರಿ.
ಭಾನುವಾರ ಮಾಧ್ಯಮ ಪ್ರತಿನಿಧಿಗಳು , ನಿಮ್ಮ ಆಪ್ತರೇ ರಾಜೀನಾಮೆ ನೀಡಿದ್ದಾರಲ್ಲ ಎಂದು ಪ್ರಶ್ನಿಸಿದಾಗ ಈ ಪ್ರತಿಕ್ರಿಯೆ ನೀಡಿದ್ದಾರೆ.
ಜೆಡಿಎಸ್‌ನವರು ಬಿಟ್ಟು ಬಾಕಿ ಎಲ್ಲರೂ ನಮ್ಮೊಂದಿಗೆ ಇದ್ದವರು . 9 ಜನ ಹೋಗಿದ್ದಾರಲ್ಲ ಅವರೆಲ್ಲರೂ ನಮ್ಮವರೇ.ರೈಟ್ ಹ್ಯಾಂಡೂ ಇಲ್ಲ ಲೆಫ್ಟ್ ಹ್ಯಾಂಡೂ ಇಲ್ಲ ಎಂದರು.
ಕುರ್ಚಿ ಖಾಲಿ ಇಲ್ಲ, ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾರೆ ಎಂದರು.
ಕೆಲವರಿಗೆ ಸಚಿವ ಸ್ಥಾದ ಸಿಗದ ಬೇಸರವಿತ್ತು. ಬಿಜೆಪಿಯವರೆ ಅಸಮಧಾನವನ್ನು ಬಳಿಸಿಕೊಂಡು ಈ ಪ್ರಯತ್ನ ನಡೆಸಿದ್ದಾರೆ ಎಂದು ಕಿಡಿ ಕಾರಿದರು.
ನಾನು ಮುಖ್ಯಮಂತ್ರಿಯಾದರೆ ರಾಜೀನಾಮೆ ವಾಪಾಸ್ ಪಡೆಯುವುದಾಗಿ ಯಾರೂ ನನಗೆ ಹೇಳಿಲ್ಲ. ನಿಮಗೆ ಯಾರಾದರೂ ಹೇಳಿದ್ದಾರಾ ಎಂದು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.