ವರದಿಗೆ ತೆರಳಿದ್ದ ಪತ್ರಕರ್ತನ ಮೇಲೆ ಗ್ರಾ. ಪಂಚಾಯತ್ ಅಧ್ಯಕ್ಷ ಹಾಗೂ ಸಹಚರರಿಂದ ಹಲ್ಲೆ
Team Udayavani, Feb 7, 2022, 9:02 PM IST
ಹಾಸನ/ಆಲೂರು: ಸುದ್ದಿ ಮಾಡಲು ತೆರಳುತ್ತಿದ್ದ ಪತ್ರಕರ್ತನ ಮೇಲೆ ಹಲ್ಲೆ ಮಾಡಿರುವ ಘಟನೆ ಆಲೂರು ತಾಲೂಕಿನಲ್ಲಿ ನಡೆದಿದೆ.
ಟಿ.ಕೆ. ಕುಮಾರಸ್ವಾಮಿ ಹಲ್ಲೆಗೊಳಗಾದ ಸ್ಥಳೀಯ ಪತ್ರಕರ್ತ. ಗ್ರಾಮ ಪಂಚಾಯಿತಿ ಅಧ್ಯಕ್ಷ ರವಿಕುಮಾರ್ ಮತ್ತು ಆತನ ಸಹಚರರು ಹಲ್ಲೆ ಮಾಡಿದ ಆರೋಪಿಗಳು.
ಆಲೂರು ತಾಲೂಕಿನ ಟಿ. ತಿಮ್ಮನಳ್ಳಿ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರದ ಸಂಘದ ಕಛೇರಿಗೆ ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಬೈರಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ರವಿ ಹಾಗೂ ಆತನ ಸ್ನೇಹಿತರು ಕಾರನ್ನು ಅಡ್ಡಗಟ್ಟಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿ, ದೇಹದ ಹಲವಡೆ ಗಾಯಗಳಾಗುವಂತೆ ಹಲ್ಲೆ ಮಾಡಿದ್ದಾರೆ.
ಇನ್ನು ಈ ಬಗ್ಗೆ ಆಲೂರು ಪೊಲೀಸ್ ಠಾಣೆಯಲ್ಲಿ ಪತ್ರಕರ್ತ ಕುಮಾರಸ್ವಾಮಿ ದೂರು ದಾಖಲು ಮಾಡಿದ್ದು ತನಿಖೆ ನಡೆಸುತ್ತಿದ್ದಾರೆ.
ಇನ್ನು ಪತ್ರಕರ್ತನ ಮೇಲಿನ ಹಲ್ಲೆಯನ್ನು ಹಾಸನದ ಎರಡು ಪತ್ರಿಕಾ ಸಂಘಗಳು ಖಂಡಿಸಿದ್ದು, ಹಲ್ಲೆ ಮಾಡಿರುವ ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದೆ.
ಇದನ್ನೂ ಓದಿ : ಸವದತ್ತಿ ಯಲ್ಲಮ್ಮ ದೇವಿ ದೇವಸ್ಥಾನ ಮತ್ತೆ ಬಂದ್ ಆಗುತ್ತಾ ? ಭಕ್ತರು, ವ್ಯಾಪಾರಸ್ಥರಲ್ಲಿ ಆತಂಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.