ಕೋವಿಡ್ ವಿರುದ್ಧ ಜಯ : ಜು.4ರಂದು ಅಮೆರಿಕದಲ್ಲಿ ಸ್ವಾತಂತ್ರ್ಯೋತ್ಸವ !
Team Udayavani, Jun 15, 2021, 9:38 PM IST
ವಾಷಿಂಗ್ಟನ್: ಅಮೆರಿಕದಲ್ಲಿ ಕೊರೊನಾ ವೈರಸ್ ಕಾರಣಕ್ಕೆ 6 ಲಕ್ಷ ಮಂದಿ ಸತ್ತಿದ್ದಾರೆ. ಸೋಂಕಿನಿಂದ ಅತಿಹೆಚ್ಚು ಬಾಧೆಗೊಳಗಾಗಿರುವ ದೇಶಗಳಲ್ಲಿ ಅಮೆರಿಕವೂ ಒಂದು.
ಇಷ್ಟೆಲ್ಲದರ ಮಧ್ಯೆಯೂ ಅಮೆರಿಕ 16 ತಿಂಗಳ ನಿರಂತರ ಹೋರಾಟದ ನಂತರ ಸೋಂಕಿನ ವಿರುದ್ಧ ಗೆಲ್ಲಲು ಯಶಸ್ವಿಯಾಗಿದೆ.
ಹೀಗೆಂದು ಅಧ್ಯಕ್ಷ ಜೋ ಬೈಡೆನ್ ಹೇಳಿಕೊಂಡಿದ್ದಾರೆ. ಅದಕ್ಕಾಗಿ ಅವರು ವೈರಸ್ ವಿರುದ್ಧದ ಸ್ವಾತಂತ್ರ್ಯ ದಿನಾಚರಣೆಯನ್ನು ಹಮ್ಮಿಕೊಂಡಿದ್ದಾರೆ!
ಜು.4ರಂದು ಅಮೆರಿಕದಾದ್ಯಂತ ಸಂಭ್ರಮಾಚರಣೆ ನಡೆಯಲಿದೆ. ಕೊರೊನಾ ವಿರುದ್ಧ ಗೆದ್ದ ಸಂಭ್ರಮಾಚರಣೆಯನ್ನು ಅಮೆರಿಕನ್ನರು ನಡೆಸಲಿದ್ದಾರೆ. ದೇಶ ಈಗ ಸಹಜಸ್ಥಿತಿಗೆ ಬಂದಿದೆ ಎನ್ನುವುದನ್ನು ಸಾರುವುದು ಇದರ ಉದ್ದೇಶ.
ಇದನ್ನೂ ಓದಿ : ದ.ಆಫ್ರಿಕಾದ ಹಳ್ಳಿಯಲ್ಲಿ ಸಿಗುತ್ತಿದೆಯಂತೆ ವಜ್ರ! ಹಳ್ಳಿಯ ಜನರಿಂದ ವಜ್ರಕ್ಕಾಗಿ ಶೋಧ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್ ಕೋರ್ಟ್ ಆದೇಶ
New Virus: ಚೀನದಲ್ಲಿ ಹೊಸ ವೈರಸ್ ಹಬ್ಬುತ್ತಿರುವ ಬಗ್ಗೆ ವದಂತಿ!
Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!
Thumbay Group; ಶಾರ್ಜಾದಲ್ಲಿ ಮೊದಲ ಖಾಸಗಿ ಮನೋವೈದ್ಯಕೀಯ ಪುನರ್ ವಸತಿ ಆಸ್ಪತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.