ಕಾಶ್ಮೀರದಲ್ಲಿ ಬುಲೆಟ್ ಪ್ರೂಫ್ ಶೀಲ್ಡ್ ತೆಗೆಸಿ ಭಾಷಣ ಮಾಡಿದ ಗೃಹ ಸಚಿವ ಶಾ!
Team Udayavani, Oct 25, 2021, 2:47 PM IST
ಶ್ರೀನಗರ : ಉಗ್ರರ ನಿರಂತರ ದಾಳಿಗೆ ಗುರಿಯಾಗುತ್ತಿರುವ ಕಾಶ್ಮೀರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಷಣ ಮಾಡುವ ವೇಳೆ ಪೋಡಿಯಂ ಸುತ್ತ ಹಾಕಲಾಗಿದ್ದ ಬುಲೆಟ್ ಪ್ರೂಫ್ ಗ್ಲಾಸ್ ಶೀಲ್ಡ್ ತೆಗೆಸಿದ ಘಟನೆ ಸೋಮವಾರ ನಡೆದಿದೆ.
ಶೇರ್-ಐ-ಕಾಶ್ಮೀರ್ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ, ಶಾ ಅವರು ಮಾತನಾಡುವ ವೇಳೆ , ”ನನ್ನನ್ನು ನಿಂದಿಸಲಾಯಿತು, ಖಂಡಿಸಲಾಯಿತು. ಇಂದು ನಾನು ನಿಮ್ಮೊಂದಿಗೆ ಸ್ಪಷ್ಟವಾಗಿ ಮಾತನಾಡಲು ಬಯಸುತ್ತೇನೆ, ಅದಕ್ಕಾಗಿಯೇ ಇಲ್ಲಿ ಯಾವುದೇ ಬುಲೆಟ್ ಪ್ರೂಫ್ ಅಥವಾ ಭದ್ರತೆಯ ಅಗತ್ಯ ಇಲ್ಲ” ಎಂದರು.
”ಫಾರೂಕ್ ಸಾಹೇಬರು ಪಾಕಿಸ್ತಾನದ ಜೊತೆ ಮಾತನಾಡಲು ನನಗೆ ಸೂಚಿಸಿದ್ದರು. ಆದರೆ, ನಾನು ಕಣಿವೆಯ ಯುವಕರು ಮತ್ತು ಜನರೊಂದಿಗೆ ಮಾತನಾಡುತ್ತೇನೆ” ಎಂದರು.
ಆರ್ಟಿಕಲ್ 370 ರದ್ದುಪಡಿಸಿದ ಬಳಿಕ ಶಾ ಅವರು ಮೊದಲ ಬಾರಿಗೆ ಕಾಶ್ಮೀರಕ್ಕೆ ಭೇಟಿ ನೀಡಿದ್ದು, ಮೂರು ದಿನಗಳ ಪ್ರವಾಸದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.