ರಾಮ್ ಚರಣ್ ತೇಜ ಜೊತೆ ಆನಂದ್ ಮಹೇಂದ್ರಾ ʻನಾಟು ನಾಟುʼ ಸ್ಟೆಪ್ ಫುಲ್ ವೈರಲ್
Team Udayavani, Feb 12, 2023, 5:29 PM IST
ರಾಜಮೌಳಿ ನಿರ್ದೇಶನದ, ರಾಮ್ ಚರಣ್ ತೇಜ ಮತ್ತು ಜ್ಯೂ.ಎನ್‌ಟಿಆರ್ ಅಭಿನಯದ RRR ಸಿನೆಮಾ ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿದ್ದಲ್ಲದೆ, ಅದರ ಜನಪ್ರಿಯ ʻನಾಟು ನಾಟುʼ ಹಾಡು ಗೋಲ್ಡನ್ ಗ್ಲೋಬ್ ಪ್ರಶಸ್ತಿಯನ್ನೂ ತನ್ನದಾಗಿಸಿಕೊಂಡಿದೆ. ಸಿನೆಮಾವಷ್ಟೇ ಅಲ್ಲದೇ ಅದರ ಹಾಡಿನ ಸ್ಟೆಪ್ಸ್ ಕೂಡಾ ಭಾರೀ ವೈರಲ್ ಆಗಿತ್ತು. ಬಹಳಷ್ಟು ಮಂದಿ ʻನಾಟು ನಾಟುʼ ಹಾಡಿಗೆ ಸ್ಟೆಪ್ ಹಾಕುವ ಮೂಲಕ ಸೋಷಿಯಲ್ ಮೀಡಿಯಾದಲ್ಲೂ ಧೂಳೆಬ್ಬಿಸಿತ್ತು.
ಇದೀಗ ಈ ಸ್ಟೆಪ್‌ನ ಕ್ರೇಜ಼್ ಮಹೇಂದ್ರಾ ಆಂಡ್ ಮಹೇಂದ್ರಾ ಕಂಪನಿ ಅಧ್ಯಕ್ಷ ಆನಂದ್ ಮಹೇಂದ್ರಾ ಅವರನ್ನೂ ತಟ್ಟಿದೆ.
ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ರಾಮ್‌ಚರಣ್ ತೇಜ ಅವರನ್ನು ಭೇಟಿ ಮಾಡಿದ್ದ ಆನಂದ್ ಮಹೇಂದ್ರಾ ಅವರು ರಾಮ್‌ಚರಣ್ ಅವರಿಂದ ಈ ಸ್ಟೆಪ್ ಹೇಳಿಸಿಕೊಳ್ಳುತ್ತಿರುವ ವೀಡಿಯೋವೊಂದು ಭಾರೀ ವೈರಲ್ ಆಗಿದೆ.
ಈ ವೀಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಖ್ಯಾತ ಉದ್ಯಮಿ ಅದರ ಜೊತೆಯಲ್ಲಿ “ರಾಮ್‌ಚರಣ್ ಅವರ ಜೊತೆಗೆ ನಾಟು ನಾಟು ಹಾಡಿನ ಪ್ರಸಿದ್ಧ ಸ್ಟೆಪ್ ಗೆ ನಾನೂ ಹೆಜ್ಜೆ ಹಾಕಿದೆ. ಥ್ಯಾಂಕ್ ಯೂ ಮತ್ತು ನಿಮ್ಮ ಆಸ್ಕರ್ ರೇಸ್‌ಗೆ ಗುಡ್ ಲಕ್” ಅಂತ ಬರೆದುಕೊಂಡಿದ್ದಾರೆ.
Well apart from the race, one real bonus at the #HyderabadEPrix was getting lessons from @AlwaysRamCharan on the basic #NaatuNaatu steps. Thank you and good luck at the Oscars, my friend! pic.twitter.com/YUWTcCvCdw
— anand mahindra (@anandmahindra) February 11, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.