Anant Ambani-ರಾಧಿಕಾ ಮರ್ಚೆಂಟ್‌ ವಿವಾಹ ಆಮಂತ್ರಣ ಪತ್ರಿಕೆ ವೈರಲ್…Watch

ಜುಲೈ 12ರಂದು ನಡೆಯಲಿರುವ ವಿವಾಹ ಕಾರ್ಯಕ್ರಮ

Team Udayavani, Jun 28, 2024, 11:54 AM IST

Anant Ambani-ರಾಧಿಕಾ ಮರ್ಚೆಂಟ್‌ ವಿವಾಹ ಆಮಂತ್ರಣ ಪತ್ರಿಕೆ ವೈರಲ್…Watch

ಮುಂಬೈ: ಶ್ರೀಮಂತ ಉದ್ಯಮಿ ಮುಕೇಶ್‌ ಅಂಬಾನಿ ಪುತ್ರ ಅನಂತ್‌ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್‌ ವಿವಾಹ ಜುಲೈ 12ರಂದು ನಡೆಯಲಿದ್ದು, ಏತನ್ಮಧ್ಯೆ ವಿವಾಹ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಕಳೆದ ಎರಡು ದಿನಗಳಿಂದ ವೈರಲ್‌ ಆಗಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:T20 World Cup; ವಿರಾಟ್ ಫಾರ್ಮ್ ಬಗ್ಗೆ ಚಿಂತೆಯಿಲ್ಲ…: ಕ್ಯಾಪ್ಟನ್ ಶರ್ಮಾ ಹೀಗಂದಿದ್ಯಾಕೆ?

ಈಗಾಗಲೇ ವಿವಾಹ ಪೂರ್ವದ ಅದ್ದೂರಿ ಕಾರ್ಯಕ್ರಮಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿತ್ತು. ಜುಲೈ 12ರಂದು ನಡೆಯಲಿರುವ ವಿವಾಹ ಕಾರ್ಯಕ್ರಮಕ್ಕೆ ಗಣ್ಯರನ್ನು ಆಹ್ವಾನಿಸಲು ಅಂಬಾನಿ ಕುಟುಂಬ ವಿಶೇಷ ಆಹ್ವಾನ ಪತ್ರಿಕೆಯನ್ನು ತಯಾರಿಸಿದೆ.

“ಒಂದು ಬಾಕ್ಸ್‌ ನಲ್ಲಿ ಸಣ್ಣ ದೇವರ ಗುಡಿ ಹಾಗೂ ಹಿಂದೂ ದೇವರ ವಿಗ್ರಹಗಳಿರುವ ಚೌಕಟ್ಟನ್ನು ಜೊತೆಗೆ ವಿಶೇಷವಾಗಿ ತಯಾರಿಸಿರುವ ನಾಲ್ಕೈದು ಪುಟಗಳಿರುವ ಆಮಂತ್ರಣ ಪತ್ರಿಕೆಯನ್ನು ಸಿದ್ಧಪಡಿಸಲಾಗಿದೆ”.

ಆಮಂತ್ರಣ ಪತ್ರಿಕೆಯ ವಿಡಿಯೋವನ್ನು ಎಎನ್‌ ಐ ಸುದ್ದಿಸಂಸ್ಥೆ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ಬೆಳ್ಳಿ ಲೇಪನದ ಪುಟ್ಟ ದೇವಾಲಯ, ವಿವಿಧ ಪೋಟೋಗಳು ಹಾಗೂ ಹಿಂದೂ ದೇವರಗಳ ವಿಗ್ರಹಗಳಿದೆ. ಆಮಂತ್ರಣ ಪತ್ರಿಕೆಯೊಳಗಿರುವ ಬಾಕ್ಸ್‌ ತೆರೆಯುತ್ತಿದ್ದಂತೆ ಹಿಂದಿ ಮಂತ್ರಘೋಷ ಕೇಳಿಸುತ್ತದೆ. ಆ ನಂತರ ಮೂರು ದಿನಗಳ ವಿವಾಹ ಕಾರ್ಯಕ್ರಮದ ವಿವರಗಳಿವೆ.

ಟಾಪ್ ನ್ಯೂಸ್

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

1-eqwwewq

Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ

1-qwewqewq

West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thane: ಕಾಲಿನ ಗಾಯಕ್ಕೆ ಖಾಸಗಿ ಅಂಗಕ್ಕೆ ಶಸ್ತ್ರ ಚಿಕಿತ್ಸೆ ಮಾಡಿ ವೈದ್ಯರ ಎಡವಟ್ಟು.!

Thane: ಕಾಲಿನ ಗಾಯಕ್ಕೆ ಖಾಸಗಿ ಅಂಗಕ್ಕೆ ಶಸ್ತ್ರ ಚಿಕಿತ್ಸೆ ಮಾಡಿ ವೈದ್ಯರ ಎಡವಟ್ಟು.!

1-weddding

Crazy Rich Asian Wedding; ಮದುವೆಗೆ ಬಂದವರಿಗೆ 66,000 ರೂ. ನಗದು ಗಿಫ್ಟ್!

1-wtr

Moving ರೈಲಿಗೆ ನೀರು ಚಿಮ್ಮಿಸಿದ ಯುವಕರಿಗೆ ಪ್ರಯಾಣಿಕರಿಂದ ಗೂಸಾ!

Miraculously Escapes: ಸಿಡಿಲಿನ ಆಘಾತದಿಂದ ಬಾಲಕಿ ಜಸ್ಟ್ ಎಸ್ಕೇಪ್…

Miraculously Escapes: ರೀಲ್ಸ್ ಮಾಡಲು ಹೋಗಿ ಸಿಡಿಲಿನ ಆಘಾತದಿಂದ ಬಾಲಕಿ ಜಸ್ಟ್ ಎಸ್ಕೇಪ್…

Tragedy: ಕೆಲಸ ಮಾಡುತ್ತಲೇ ಕುಸಿದು ಬಿದ್ದು ಮೃತಪಟ್ಟ ಬ್ಯಾಂಕ್ ಉದ್ಯೋಗಿ…

Tragedy: ಕೆಲಸ ಮಾಡುತ್ತಲೇ ಕುಸಿದು ಬಿದ್ದು ಮೃತಪಟ್ಟ ಬ್ಯಾಂಕ್ ಉದ್ಯೋಗಿ…

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

1-eqwwewq

Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

1-sadasd

Harangi ಹಿನ್ನೀರಿನಲ್ಲಿ ಈಜಲು ತೆರಳಿದ್ದ ಪ್ರವಾಸಿಗ ನೀರು ಪಾಲು

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.