ಅಳಿಯನಿಗಾಗಿ 379 ಬಗೆಯ ಖಾದ್ಯ
Team Udayavani, Jan 20, 2023, 6:55 AM IST
ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿಯನ್ನು ದೇಶಾದ್ಯಂತ ವಿಜೃಂಭಣೆಯಿಂದ ಜನರು ಆಚರಿಸಿದ್ದಾರೆ. ಆದ್ರೆ ಆಂಧ್ರಪ್ರದೇಶದ ಕುಟುಂಬವೊಂದು ನವವಿವಾಹಿತ ಮಗಳು-ಅಳಿಯನ ಜತೆಗೆ ಸಂಕ್ರಮಣವನ್ನ ವಿಭಿನ್ನವಾಗಿ ಆಚರಿಸಿದ್ದು, ಅಳಿಯನಿಗಾಗಿ 379 ಬಗೆಯ ಖಾದ್ಯಗಳನ್ನ ತಯಾರಿಸಿರುವ ವಿಚಾರ ಜಾಲತಾಣದಲ್ಲಿ ವೈರಲ್ ಆಗಿದೆ.
ಹೌದು, ಈಲೂರಿನ ನಿವಾಸಿಗಳಾದ ಭೀಮರಾವ್ ಹಾಗೂ ಚಂದ್ರಲೀಲಾ ದಂಪತಿ, ಅವರ ಅಳಿಯ ಮುರಳೀಧರ್‌ಗಾಗಿ 379 ಬಗೆಯ ಖಾದ್ಯ ತಯಾರಿಸಿ, ಆತನ ಮುಂದೆ ಅವೆಲ್ಲವನ್ನೂ ಬಡಿಸಿ, ಫೋಟೋವನ್ನ ಜಾಲತಾಣದಲ್ಲಿ ಹಂಚಿಕೊಂಡಿದ್ರು. 40 ಬಗೆಯ ರೈಸ್ ಐಟಂ, 20 ಬಗೆಯ ರೋಟಿ ಚಟ್ನಿ, 40 ಕರಿ, 40 ಫ್ರೈ, 100 ಸಿಹಿ ತಿನಿಸು ಸೇರಿದಂತೆ ಸಾಕಷ್ಟು ಖಾದ್ಯಗಳನ್ನ ತಯಾರಿಸಿದ್ರು.
ಫೋಟೋವನ್ನು 5,333ಕ್ಕೂ ಅಧಿಕ ಮಂದಿ ಲೈಕ್ ಮಾಡಿದ್ದು, ಕೆಲ ನೆಟ್ಟಿಗರು ಇಂಥ ಅತ್ತೆ-ಮಾವ ಸಿಗಲು ಅದೃಷ್ಟ ಮಾಡಿರಬೇಕು ಎಂದು ಅಭಿಪ್ರಾಯ ಕೂಡ ವ್ಯಕ್ತಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್ ಇದ್ರು ಸಿಕ್ಕಿದ್ದು ಕೇವಲ 155 ಮತ!!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.