“ಇಳಿಬೇಕು ಬಾಗಿಲು ತೆಗೆಯಿರಿ.. ಸೆಲ್ಫಿ ತೆಗೆಯಲು ಹೋಗಿ ಮುಂದಿನ ನಿಲ್ದಾಣದವರೆಗೆ ರೈಲಿನಲ್ಲೇ ಸಿಲುಕಿದ ವ್ಯಕ್ತಿ; ವಿಡಿಯೋ
Team Udayavani, Jan 18, 2023, 1:18 PM IST
ಆಂಧ್ರ ಪ್ರದೇಶ: ವ್ಯಕ್ತಿಯೊಬ್ಬ ನಿಂತಿದ್ದ ರೈಲಿನ ಒಳಗೆ ಸೆಲ್ಫಿ ತೆಗೆಯಲು ಹೋಗಿ ಸಿಲುಕಿಕೊಂಡು ಮುಂದಿನ ನಿಲ್ದಾಣದಲ್ಲಿ ಇಳಿದ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ.
ವಿಶಾಖಪಟ್ಟಣಂ ಮತ್ತು ಸಿಕಂದರಾಬಾದ್ ಗೆ ಪಯಣಿಸುವ ವಂದೇ ಭಾರತ್ ರೈಲು ನಿಂತಿದ್ದ ವೇಳೆ ವ್ಯಕ್ತಿಯೊಬ್ಬ ಸೆಲ್ಫಿ ತೆಗೆಯಲು ರೈಲಿನ ಒಳಗೆ ಹತ್ತಿದ್ದಾನೆ. ಒಂದೆರೆಡು ಫೋಟೋ ಕ್ಲಿಕ್ಕಿಸುತ್ತಿರುವಾಗಲೇ ರೈಲಿನ ಡೋರ್ ಬಂದ್ ಆಗಿದೆ. ಹೊರಗೆ ಹೋಗಲು ಆಗದೇ ಕಕ್ಕಾಬಿಕ್ಕಿ ಆದ ವ್ಯಕ್ತಿ ಸಿಬ್ಬಂದಿ ಬಳಿ ಅಳಲು ತೋಡಿಕೊಂಡಿದ್ದಾನೆ.
ರಾಜಮಂಡ್ರಿ ರೈಲು ಹತ್ತಿದ ವ್ಯಕ್ತಿ ಏನು ಮಾಡಲಾಗದೇ ವಿಜಯವಾಡ ಸ್ಟೇಷನ್ ನಲ್ಲಿ ಇಳಿದು ಮತ್ತೆ ರಾಜಮಂಡ್ರಿಗೆ ವಾಪಸ್ ಆಗಿದ್ದಾರೆ. ಈ ವೇಳೆ ರೈಲಿನ ಪಯಣಕ್ಕೆ ಟಿಕೆಟ್ ಪಾವತಿಸಿ ವ್ಯಕ್ತಿ ಸಂಚರಿಸಿದ್ದಾರೆ.
ಇಡೀ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜ.16 ಕ್ಕೆ ವರ್ಚುವಲ್ ನಲ್ಲಿ ಪ್ರಧಾನಿ ಮೋದಿ ವಿಶಾಖಪಟ್ಟಣಂ -ಸಿಕಂದರಾಬಾದ್ ವಂದೇ ಭಾರತ್ ಎಕ್ಸ್ ಪ್ರೆಸ್ ಗೆ ಚಾಲನೆ ನೀಡಿದ್ದರು.
Welcome to East Godavari .
Telugu Uncle got onto the Vande Bharat train in Rajamundry to take a picture and the automatic system locked the doors once the train started moving. 😂😂😂Loving the way the T.C. says “Now next is Vijayawada only” 😂😂😂😂 pic.twitter.com/mblbX3hvgd
— Dr Kiran Kumar Karlapu (@scarysouthpaw) January 17, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.