Andhra: ಮಡಕಶಿರಾದಲ್ಲಿ ಕೈಗಾರಿಕೆ ಕ್ಲಸ್ಟರ್‌ ಸ್ಥಾಪಿಸಿ: ಕೇಂದ್ರ ಸಚಿವ ಎಚ್‌ಡಿಕೆಗೆ ಮನವಿ

ಬೆಂಗಳೂರಿನಲ್ಲಿ ಭೇಟಿಯಾಗಿ ಪತ್ರ ಸಲ್ಲಿಸಿದ ಟಿಡಿಪಿ ಶಾಸಕ ಎಂ.ಎಸ್‌. ರಾಜು, ಉದ್ದಿಮೆದಾರರ ಜತೆ ಚರ್ಚಿಸಿ ತೀರ್ಮಾನ: ಕುಮಾರಸ್ವಾಮಿ ಭರವಸೆ

Team Udayavani, Sep 15, 2024, 9:36 PM IST

Raju-HDk

ಬೆಂಗಳೂರು:  ಕರ್ನಾಟಕ ಗಡಿಗೆ ಹೊಂದಿಕೊಂಡಿರುವ ಆಂಧ್ರ ಪ್ರದೇಶದ ತಮ್ಮ ಕ್ಷೇತ್ರದಲ್ಲಿ ಬೃಹತ್‌ ಕೈಗಾರಿಕೆಗಳ ಸ್ಥಾಪಿಸುವಂತೆ ಮಡಕಶಿರಾ ವಿಧಾನಸಭಾ ಕ್ಷೇತ್ರದ ತೆಲುಗು ದೇಶಂ ಪಾರ್ಟಿ (ಟಿಡಿಪಿ) ಶಾಸಕ ಎಂ.ಎಸ್‌. ರಾಜು ಕೇಂದ್ರ ಉಕ್ಕು ಹಾಗೂ ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿಯವರ ಭೇಟಿಯಾಗಿ ಮನವಿ ಸಲ್ಲಿಸಿದರು.

ಜೆಡಿಎಸ್‌ ಪ್ರಧಾನ ಕಚೇರಿಯಲ್ಲಿ ತಮ್ಮನ್ನು ಭೇಟಿಯಾದ ಮಡಕಶಿರಾ ಶಾಸಕ ಎಂ.ಎಸ್‌. ರಾಜು ಜತೆ ಮಾತುಕತೆ ನಡೆಸಿ ಉದ್ದಿಮೆದಾರರ ಜತೆ ಚರ್ಚಿಸಿ ಕ್ರಮ ಕೈಗೊಳ್ಳುವ ಬಗ್ಗೆ ಎಚ್‌.ಡಿ. ಕುಮಾರಸ್ವಾಮಿ ಭರವಸೆ ನೀಡಿದರು. ಈ ವೇಳೆ ಅಲ್ಲಿನ ವಿಧಾನ ಪರಿಷತ್ ಮಾಜಿ ಸದಸ್ಯ ತಿಪ್ಪೇಸ್ವಾಮಿ ಕೂಡ ಹಾಜರಿದ್ದರು.

ಮಡಕಶಿರಾದಲ್ಲಿ ಕೈಗಾರಿಕೆಗಳು ಸ್ಥಾಪನೆಯಾದರೆ ಪಾವಗಡ, ಶಿರಾ, ಮಧುಗಿರಿ, ಶಿರಾ, ಹಿರಿಯೂರು ಭಾಗದ ಜನರಿಗೂ ಅನುಕೂಲ ಆಗುತ್ತದೆ. ಎಲ್ಲರಿಗೂ ಉದ್ಯೋಗ ಸಿಗುತ್ತದೆ, ಕೆಲಸಕ್ಕೆ ವಲಸೆ ಹೋಗುವುದು ತಪ್ಪುತ್ತದೆ. ಅಲ್ಲಿಗೆ ಸೂಕ್ತವಾಗುವ ಕೈಗಾರಿಕೆ ತರುವುದಕ್ಕೆ ನಾನು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಕೇಂದ್ರ ಸಚಿವರು ಮಡಕಶಿರಾ ಶಾಸಕ ಎಂ.ಎಸ್‌. ರಾಜುಗೆ ಭರವಸೆ ನೀಡಿದರು.

ಕೈಗಾರಿಕೆ ಕ್ಲಸ್ಟರ್‌ ಮಾಡಿದ್ರೆ ಅನುಕೂಲ: 
ಮಡಕಶಿರಾ ಶಾಸಕ ಎಂ.ಎಸ್‌. ರಾಜು ಮಾತನಾಡಿ, ಮಡಕಶಿರಾ ಮತ್ತು ಸುತ್ತಮುತ್ತಲ ಪ್ರದೇಶದ ಸುಮಾರು 40,000ಕ್ಕೂ ಹೆಚ್ಚು ನಮ್ಮ ಭಾಗದ ಬಡ ಯುವಕರು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾರೆ. ನಮ್ಮ ತಾಲೂಕಿನಲ್ಲಿ ಬೃಹತ್‌ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಅನುಕೂಲವಾದ ಜಾಗವಿದೆ. ಕೈಗಾರಿಕೆ ಕ್ಲಸ್ಟರ್‌ ಮಾಡಿದರೆ ಮಡಕಶಿರಾ ಸೇರಿದಂತೆ ನಮ್ಮ ಗಡಿಗೆ ಹೊಂದಿಕೊಂಡಿರುವ ಎಲ್ಲಾ ವಿಧಾನಸಭೆ ಕ್ಷೇತ್ರಗಳ ಬಡ ಯುವಕರಿಗೆ ಅನುಕೂಲ ಆಗುತ್ತದೆ ಎಂದು ಹೇಳಿದರು.

ಮಾಜಿ ಶಾಸಕ ತಿಮ್ಮರಾಯಪ್ಪ ಮಾತನಾಡಿ, ಪಾವಗಡ ಹತ್ತಿರವೇ 1,600 ಎಕರೆ ಭೂಮಿ ಇದೆ. ಕೈಗಾರಿಕೆ ಸ್ಥಾಪನೆ ಮಾಡಿದರೆ ಅಲ್ಲಿ ನಿರುದ್ಯೋಗ ಸಮಸ್ಯೆ ನಿವಾರಣೆ ಆಗುತ್ತದೆ ಎಂದು ಮನವಿ ಮಾಡಿದರು. ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಸುರೇಶ್‌ ಬಾಬು, ತುಮಕೂರು ಜಿಲ್ಲಾ ಜೆಡಿಎಸ್‌ ಅಧ್ಯಕ್ಷ ಅಂಜಿನಪ್ಪ ಸೇರಿ ಹಲವು ನಾಯಕರು ಹಾಜರಿದ್ದರು.

ಟಾಪ್ ನ್ಯೂಸ್

Padubidri: ರಿಕ್ಷಾ, ಬೈಕ್‌ಗಳ ಮಧ್ಯೆ ಅಪಘಾತ: ಬೈಕ್‌ ಸವಾರನ ಮೂಳೆ ಮುರಿತ

Padubidri: ರಿಕ್ಷಾ, ಬೈಕ್‌ಗಳ ಮಧ್ಯೆ ಅಪಘಾತ: ಬೈಕ್‌ ಸವಾರನ ಮೂಳೆ ಮುರಿತ

Augusta scam broker Michael granted bail after 6 years in custody

Augusta scam: 6 ವರ್ಷಗಳ ಕಸ್ಟಡಿ ಬಳಿಕ ಅಗಸ್ಟಾ ಹಗರಣ ದಲ್ಲಾಳಿ ಮೈಕೆಲ್‌ಗೆ ಜಾಮೀನು

Belthangady ಮುಂಡಾಜೆ ಕಾಣಿಕೆ ಡಬ್ಬಿಯಿಂದ ಹಣ ಕಳ್ಳತನ

Belthangady ಮುಂಡಾಜೆ ಕಾಣಿಕೆ ಡಬ್ಬಿಯಿಂದ ಹಣ ಕಳ್ಳತನ

TTD-Donate

TTD: ತಿರುಪತಿ ದೇಗುಲದ ಉಚಿತ ಅನ್ನಪ್ರಸಾದ ಟ್ರಸ್ಟ್‌ಗೆ ಮುಂಬೈ ವ್ಯಕ್ತಿ 11ಕೋಟಿ ರೂ.ದೇಣಿಗೆ!

Udupi: ಲಾರಿಗೆ ಸ್ಕೂಟರ್‌ ಢಿಕ್ಕಿ: ಸವಾರ ಸಾವು

Udupi: ಲಾರಿಗೆ ಸ್ಕೂಟರ್‌ ಢಿಕ್ಕಿ: ಸವಾರ ಸಾವು

Bidar: A man from Chillargi village who was on his way to the Kumbh Mela passed away in road accident!

Bidar: ರಸ್ತೆ ಅಪಘಾತದಲ್ಲಿ ಕುಂಭಮೇಳಕ್ಕೆ ತೆರಳುತ್ತಿದ್ದ ಚಿಲ್ಲರ್ಗಿ ಗ್ರಾಮದ ವ್ಯಕ್ತಿ ಸಾವು!

Bird flu outbreak: Ban on transportation of poultry and products from Udgir

Bidar: ಹಕ್ಕಿ ಜ್ವರ ಹೆಚ್ಚಳ: ಉದಗಿರನಿಂದ ಕೋಳಿ, ಉತ್ಪನ್ನಗಳ ಸಾಗಾಟಕ್ಕೆ ನಿಷೇಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Basanagowda-Yatnal

BJP: ಕೇಂದ್ರ ಶಿಸ್ತು ಸಮಿತಿ ನೋಟಿಸ್​​ಗೆ ಖಡಕ್‌ ಉತ್ತರ ಕೊಟ್ಟ ಶಾಸಕ ಬಸನಗೌಡ ಯತ್ನಾಳ್‌

Precautionary measures to prevent load shedding this time: Minister K.J. George

Electricity: ಈ ಬಾರಿ ಲೋಡ್‌ ಶೆಡ್ಡಿಂಗ್‌ ಆಗದಂತೆ ಮುಂಜಾಗೃತಾ ಕ್ರಮ: ಸಚಿವ ಕೆ.ಜೆ. ಜಾರ್ಜ್

Belagavi: Massive explosion of gelatin stick in stone quarry

Belagavi: ಕಲ್ಲಿನ ಕ್ವಾರಿಯಲ್ಲಿ ಜಿಲೆಟಿನ್ ಕಡ್ಡಿ ಭಾರೀ ಪ್ರಮಾಣದ ಸ್ಪೋಟ; ಆತಂಕದಲ್ಲಿ ಜನ

Maha Kumbh 2025: Minister Prahlad Joshi takes holy dip at Triveni Sangam

Maha kumbh 2025: ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ ಸಚಿವ ಪ್ರಹ್ಲಾದ ಜೋಶಿ

ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ವಿಸ್ತರಣೆಗೆ ಚಿಂತನೆ: ದಿನೇಶ್ ಗುಂಡೂರಾವ್

ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ವಿಸ್ತರಣೆಗೆ ಚಿಂತನೆ: ದಿನೇಶ್ ಗುಂಡೂರಾವ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sullia ಬಸ್‌ ಅಪಘಾತ ಪ್ರಕರಣ: ಚಾಲಕನಿಗೆ ಶಿಕ್ಷೆ

Sullia ಬಸ್‌ ಅಪಘಾತ ಪ್ರಕರಣ: ಚಾಲಕನಿಗೆ ಶಿಕ್ಷೆ

Kumbh stampede: Ashutosh sinha protest against the government

Kumbh stampede: ಸರ್ಕಾರದ ವಿರುದ್ಧ “ಅಸ್ಥಿ ಕುಡಿಕೆ’ ಪ್ರತಿಭಟನೆ

Road Mishap ಸ್ಕೂಟಿಗೆ ಗೂಡ್ಸ್‌ ರಿಕ್ಷಾ ಢಿಕ್ಕಿ; ಸವಾರ ಸಾವು

Road Mishap ಸ್ಕೂಟಿಗೆ ಗೂಡ್ಸ್‌ ರಿಕ್ಷಾ ಢಿಕ್ಕಿ; ಸವಾರ ಸಾವು

Padubidri: ರಿಕ್ಷಾ, ಬೈಕ್‌ಗಳ ಮಧ್ಯೆ ಅಪಘಾತ: ಬೈಕ್‌ ಸವಾರನ ಮೂಳೆ ಮುರಿತ

Padubidri: ರಿಕ್ಷಾ, ಬೈಕ್‌ಗಳ ಮಧ್ಯೆ ಅಪಘಾತ: ಬೈಕ್‌ ಸವಾರನ ಮೂಳೆ ಮುರಿತ

Augusta scam broker Michael granted bail after 6 years in custody

Augusta scam: 6 ವರ್ಷಗಳ ಕಸ್ಟಡಿ ಬಳಿಕ ಅಗಸ್ಟಾ ಹಗರಣ ದಲ್ಲಾಳಿ ಮೈಕೆಲ್‌ಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.