Cauvery: ಕರ್ನಾಟಕಕ್ಕೆ ಮತ್ತೆ ಹಿನ್ನಡೆ: CWRC ಹೇಳಿದಷ್ಟೇ ಕಾವೇರಿ ನೀರು ತಮಿಳುನಾಡಿಗೆ
15 ದಿನಗಳ ಕಾಲ ಪ್ರತಿದಿನ 5000 ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಮಾಡುವ ಅನಿವಾರ್ಯತೆ
Team Udayavani, Aug 29, 2023, 5:27 PM IST
ನವದೆಹಲಿ: ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವೆ ಕಿತ್ತಾಟಕ್ಕೆ ಕಾರಣವಾಗಿರುವ ಕಾವೇರಿ ನೀರು ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಮ್ಮೆ ಭಾರೀ ಹಿನ್ನಡೆಯಾಗಿದೆ.
ಇಂದು ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಕರ್ನಾಟಕದಿಂದ ತಮಿಳುನಾಡಿಗೆ ಕಾವೇರಿ ನೀರು ನಿಯಂತ್ರಣಾ ಸಮಿತಿ (CWRC) ಹೇಳಿದಷ್ಟೇ ನೀರು ಬಿಡಬೇಕೆಂದು ತೀರ್ಮಾನವಾಗಿದೆ. ಇದರಿಂದ ಕರ್ನಾಟಕ ಮತ್ತೆ ಸಂಕಷ್ಟಕ್ಕೆ ಸಿಲುಕುವಂತಾಗಿದೆ.
CWRC ಹೇಳಿದಷ್ಟೇ ನೀರು ಬಿಡಬೇಕೆಂದು ಇಂದು ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ತೀರ್ಮಾನಿಸಲಾಗಿದ್ದು, 15 ದಿನಗಳ ಕಾಲ ಪ್ರತಿದಿನ 5000 ಕ್ಯೂಸೆಕ್ಸ್ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುವ ಅನಿವಾರ್ಯತೆ ಕರ್ನಾಟಕಕ್ಕೆ ಒದಗಿಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.