Appoint: ಲಾಕ್ಡೌನ್ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ
Team Udayavani, Nov 28, 2024, 4:48 AM IST
ವಾಷಿಂಗ್ಟನ್: ಕೋವಿಡ್ ಅವಧಿಯಲ್ಲಿ ಅಮೆರಿಕದಲ್ಲಿ ಹೇರಲಾಗಿದ್ದ ಲಾಕ್ಡೌನ್ ಬಗ್ಗೆ ಟೀಕೆ ಮಾಡಿದ್ದ ಭಾರತೀಯ ಅಮೆರಿಕನ್ ವಿಜ್ಞಾನಿ ಜಯ ಭಟ್ಟಾಚಾರ್ಯ ಅವರನ್ನು ಪ್ರಮುಖ ಆರೋಗ್ಯ ಸಂಶೋಧನ ಸಂಸ್ಥೆಯ ನಿರ್ದೇಶಕ ಹುದ್ದೆಗೆ ನೇಮಿಸಲಾಗಿದೆ.
ಅವರು ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ. ಟ್ರಂಪ್ ಆಪ್ತರಾಗಿರುವ ವಿವೇಕ್ ರಾಮಸ್ವಾಮಿ ಅವರನ್ನು ಹೊಸತಾಗಿ ರಚಿಸಲಾಗಿರುವ ಸರಕಾರದ ಕಾರ್ಯಕ್ಷಮತೆ ಹೆಚ್ಚಿಸುವ ವಿಭಾಗದ ಮುಖ್ಯಸ್ಥ ಸ್ಥಾನಕ್ಕೆ ನೇಮಕ ಮಾಡಲಾಗಿತ್ತು. ಈ ನೇಮಕದಿಂದ ಖುಷಿಗೊಂಡಿದ್ದೇನೆ. ತಂಡದ ಜತೆಗೂಡಿ ಕೆಲಸ ಮಾಡುತ್ತೇನೆ ಎಂದು ಭಟ್ಟಾಚಾರ್ಯ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.