ನಾಲ್ಕು ಹೈಕೋರ್ಟ್ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ
ಈ ತಿಂಗಳಲ್ಲೇ ಇಬ್ಬರು ನ್ಯಾಯಮೂರ್ತಿಗಳ ನಿವೃತ್ತಿ
Team Udayavani, Feb 12, 2023, 10:52 PM IST
ನವದೆಹಲಿ: ನಾಲ್ಕು ಹೈಕೋರ್ಟ್ಗಳಿಗೆ ಮುಖ್ಯ ನ್ಯಾಯಮೂರ್ತಿಗಳನ್ನು ಭಾನುವಾರ ನೇಮಿಸಲಾಗಿದೆ. ಆದರೆ ಈ ಪೈಕಿ ಇಬ್ಬರು ನ್ಯಾಯಮೂರ್ತಿಗಳು ಈ ತಿಂಗಳಲ್ಲೇ ನಿವೃತ್ತರಾಗಲಿದ್ದಾರೆ.
ನ್ಯಾ. ಸೋನಿಯಾ ಗಿರಿಧರ್ ಗೋಕನಿ ಅವರನ್ನು ಗುಜರಾತ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ. ಪ್ರಮಾಣವಚನ ಸ್ವೀಕರಿಸಿದ ನಂತರ ಇವರು ಪ್ರಸ್ತುತ ದೇಶದ ಹೈಕೋರ್ಟ್ಗಳ ಏಕೈಕ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ. ದೇಶದಲ್ಲಿ ಒಟ್ಟು 25 ಹೈಕೋರ್ಟ್ಗಳಿವೆ. ನ್ಯಾ. ಸೋನಿಯಾ ಅವರು ಇದೇ ತಿಂಗಳ 25ರಂದು ನಿವೃತ್ತರಾಗಲಿದ್ದಾರೆ.
ಒಡಿಶಾ ಹೈಕೋರ್ಟ್ನ ಹಿರಿಯ ನ್ಯಾಯಮೂರ್ತಿ ಆಗಿರುವ ನ್ಯಾ. ಜಸ್ವಂತ್ ಸಿಂಗ್ ಅವರನ್ನು ತ್ರಿಪುರಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ. ಇವರು ಫೆ.22ರಂದು ನಿವೃತ್ತರಾಗಲಿದ್ದಾರೆ.
ಇನ್ನೊಂದೆಡೆ, ನ್ಯಾ. ಸಂದೀಪ್ ಮೆಹ್ತಾ ಅವರನ್ನು ಗುವಾಹಟಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಹಾಗೂ ನ್ಯಾ. ಎನ್.ಕೋಟೀಶ್ವರ್ ಸಿಂಗ್ ಅವರನ್ನು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.