Stock Market: ಬಿಎಸ್‌ ಇ, ನಿಫ್ಟಿ ಭಾರೀ ಏರಿಕೆ-ಸೆಬಿಗೆ CJI ಚಂದ್ರಚೂಡ್‌ ಕೊಟ್ಟ ಸಲಹೆ ಏನು?

ಷೇರುಪೇಟೆಯ ಸೂಚ್ಯಂಕ ಇನ್ನಷ್ಟು ಏರಿಕೆಯಾಗಬಹುದು...

Team Udayavani, Jul 4, 2024, 3:42 PM IST

tock Market: ಬಿಎಸ್‌ ಇ, ನಿಫ್ಟಿ ಭಾರೀ ಏರಿಕೆ-ಸೆಬಿಗೆ CJI ಚಂದ್ರಚೂಡ್‌ ಕೊಟ್ಟ ಸಲಹೆ ಏನು?

ಮುಂಬಯಿ: ಷೇರು ಮಾರುಕಟ್ಟೆಯಲ್ಲಿ ಬಿಎಸ್‌ ಇ, ಎನ್‌ ಎಸ್‌ ಇ ಸೂಚ್ಯಂಕ ಏರಿಕೆಯಾಗುತ್ತಿರುವ ಬಗ್ಗೆ ಮಾರುಕಟ್ಟೆ ನಿಯಂತ್ರಕ (SEBI) ಮತ್ತು ಸೆಕ್ಯುರಿಟೀಸ್‌ Appellate ಟ್ರಿಬ್ಯೂನಲ್‌ (SAT) ಎಚ್ಚರಿಕೆ ವಹಿಸಬೇಕು ಎಂದು ಸುಪ್ರೀಂಕೋರ್ಟ್‌ ಚೀಫ್‌ ಜಸ್ಟೀಸ್‌ (CJI) ಡಿ.ವೈ.ಚಂದ್ರಚೂಡ್‌ ಸಲಹೆ ನೀಡಿದ್ದಾರೆ.

ಇದನ್ನೂ ಓದಿ:Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ

ಗುರುವಾರ (ಜುಲೈ 04) ನೂತನ ಎಸ್‌ ಎಟಿ ಆವರಣವನ್ನು ಉದ್ಘಾಟಿಸಿದ ಸಿಜೆಐ, ಹೆಚ್ಚಿನ ಪ್ರಮಾಣದ ವಹಿವಾಟುಗಳು ಮತ್ತು ಹೊಸ ನಿಯಮಾವಳಿಗಳ ಕಾರಣದಿಂದ ವರ್ಕ್‌ ಲೋಡ್‌ ನಿಯಂತ್ರಿಸಲು ಎಸ್‌ ಎಟಿ ಹೊಸ ಶಾಖೆಗಳನ್ನು ತೆರೆಯಬೇಕೆಂದು ಈ ಸಂದರ್ಭದಲ್ಲಿ ಹೇಳಿದರು.

ಪತ್ರಿಕೆಗಳಲ್ಲಿ ಪ್ರಕಟವಾದ ಲೇಖನಗಳನ್ನು ಉದಾಹರಿಸಿ ಮಾತನಾಡಿದ ಸಿಜೆಐ, ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 80,000 ಅಂಕಗಳ ಗಡಿ ದಾಟಿರುವುದು ಐತಿಹಾಸಿಕ ಮೈಲಿಗಲ್ಲು ಎಂದು ಬಣ್ಣಿಸಿದ್ದಾರೆ. ಆದರೆ ಈ ಸಂದರ್ಭದಲ್ಲಿ ನಿಯಂತ್ರಕ ಅಧಿಕಾರಿಗಳು ಸೂಕ್ಷ್ಮವಾಗಿ ನಿಗಾ ಇರಿಸಬೇಕಾದ ಅಗತ್ಯವಿದೆ ಎಂದರು.

ಷೇರುಪೇಟೆಯ ಸೂಚ್ಯಂಕ ಇನ್ನಷ್ಟು ಏರಿಕೆಯಾಗಬಹುದು. ಇದು ಒಳ್ಳೆಯ ಬೆಳವಣಿಗೆ, ನಾನು SEBI ಮತ್ತು SATಯ ಬಗ್ಗೆ ವಿಶ್ವಾಸವಿದೆ. ನಿಮ್ಮ ಗುರಿ ಮುಟ್ಟಿದ ಯಶಸ್ಸಿನ ಬಗ್ಗೆ ಸಂಭ್ರಮಿಸಿ, ಆದರೆ ಇದೇ ಸಂದರ್ಭದಲ್ಲಿ ಬೆನ್ನೆಲುಬು ಸ್ಥಿರವಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳಿ ಎಂದು ಸಿಜೆಐ ಹೇಳಿದರು.

ಟಾಪ್ ನ್ಯೂಸ್

Zeeka-Virus

Suspect Zika Virus: ಶಿವಮೊಗ್ಗದಲ್ಲಿ ವೃದ್ಧ ಸಾವು

India W vs Sa W: ಗೆಲ್ಲಬೇಕಾದ ಒತ್ತಡದಲ್ಲಿ ಕೌರ್‌ ಬಳಗ

India W vs Sa W: ಗೆಲ್ಲಬೇಕಾದ ಒತ್ತಡದಲ್ಲಿ ಕೌರ್‌ ಬಳಗ

HD-Kumaraswamy

MUDA Scam: ಹೆಲಿಕಾಪ್ಟರ್‌ನಲ್ಲಿ ಮುಡಾ ಕಡತ ರವಾನೆ: ಎಚ್‌ಡಿಕೆ

1-24-sunday

Daily Horoscope: ಉತ್ತರದ ಕಡೆಗೆ ಸಣ್ಣ ಪ್ರಯಾಣ ಸಂಭವ‌, ಭವಿಷ್ಯದ ಯೋಜನೆಗಳ ಕುರಿತು ಚಿಂತನೆ

Thane: ಬೆಕ್ಕು ಕೊಂದ ಆರೋಪ… ಅಪರಿಚಿತ ಮಹಿಳೆ ವಿರುದ್ಧ ಕೇಸು

Thane: ಬೆಕ್ಕು ಕೊಂದ ಆರೋಪ… ಅಪರಿಚಿತ ಮಹಿಳೆ ವಿರುದ್ಧ ಕೇಸು

Ramalinga-reddy

Transport: ತತ್‌ಕ್ಷಣಕ್ಕೆ ಬಸ್‌ ಯಾನ ದರ ಹೆಚ್ಚಳವಿಲ್ಲ: ಸಚಿವ ರಾಮಲಿಂಗಾರೆಡ್ಡಿ

CN-Manjunath

Dengue ತುರ್ತುಸ್ಥಿತಿ: ಸಂಸದ ಡಾ.ಸಿ.ಎನ್‌. ಮಂಜುನಾಥ್‌ ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-car

SU7; ಭಾರತಕ್ಕೂ ಶೀಘ್ರ ಬರಲಿದೆ ಶಿಯೋಮಿ ಎಲೆಕ್ಟ್ರಿಕ್‌ ಕಾರು!

Bajaj

Bajaj Freedom: ಬಜಾಜ್‌ ಫ್ರೀಡಂ 125 CNG ಬೈಕ್‌ ಭಾರತದಲ್ಲಿ ಬಿಡುಗಡೆ; ಬೆಲೆ ಎಷ್ಟು?

musk

Tesla; ಭಾರತದಲ್ಲಿ ಹೂಡಿಕೆ ಮಾಡಲು ಉದ್ಯಮಿ ಮಸ್ಕ್ ಹಿಂದೇಟು

Tax

Tax ಸ್ಟಾಂಡರ್ಡ್‌ ಡಿಡಕ್ಷನ್‌ ಒಂದು ಲಕ್ಷ ರೂ.ಗೆ ಏರಿಕೆ?

Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್

Stock Market: BSE@80,130.53- ಮುಂದುವರಿದ ಷೇರುಪೇಟೆ ನಾಗಾಲೋಟ…

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Zeeka-Virus

Suspect Zika Virus: ಶಿವಮೊಗ್ಗದಲ್ಲಿ ವೃದ್ಧ ಸಾವು

India W vs Sa W: ಗೆಲ್ಲಬೇಕಾದ ಒತ್ತಡದಲ್ಲಿ ಕೌರ್‌ ಬಳಗ

India W vs Sa W: ಗೆಲ್ಲಬೇಕಾದ ಒತ್ತಡದಲ್ಲಿ ಕೌರ್‌ ಬಳಗ

HD-Kumaraswamy

MUDA Scam: ಹೆಲಿಕಾಪ್ಟರ್‌ನಲ್ಲಿ ಮುಡಾ ಕಡತ ರವಾನೆ: ಎಚ್‌ಡಿಕೆ

1-24-sunday

Daily Horoscope: ಉತ್ತರದ ಕಡೆಗೆ ಸಣ್ಣ ಪ್ರಯಾಣ ಸಂಭವ‌, ಭವಿಷ್ಯದ ಯೋಜನೆಗಳ ಕುರಿತು ಚಿಂತನೆ

Thane: ಬೆಕ್ಕು ಕೊಂದ ಆರೋಪ… ಅಪರಿಚಿತ ಮಹಿಳೆ ವಿರುದ್ಧ ಕೇಸು

Thane: ಬೆಕ್ಕು ಕೊಂದ ಆರೋಪ… ಅಪರಿಚಿತ ಮಹಿಳೆ ವಿರುದ್ಧ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.