Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
ಇನ್ನೂ ಅಂತಿಮಗೊಳ್ಳದ ಮುಖ್ಯ ಮಂತ್ರಿ ಹೆಸರು, ಅಜಿತ್ ಪವಾರ್, ಏಕನಾಥ ಶಿಂಧೆಗೆ ಡಿಸಿಎಂ ಪಟ್ಟ?
Team Udayavani, Nov 26, 2024, 6:55 AM IST
ಮುಂಬಯಿ: ಮಹಾರಾಷ್ಟ್ರ ಚುನಾವಣೆಯಲ್ಲಿ ಅತೀ ಹೆಚ್ಚು ಸ್ಥಾನಗಳನ್ನು ಗೆದ್ದಿರುವ ಬಿಜೆಪಿ ಮುಖ್ಯಸ್ಥ ದೇವೇಂದ್ರ ಫಡ್ನವೀಸ್ ಮುಖ್ಯ ಮಂತ್ರಿಯಾಗುವ ಸಾಧ್ಯತೆಗಳು ದಟ್ಟವಾಗಿವೆ. ಬಿಜೆಪಿ ಹೈಕಮಾಂಡ್ ಸಹ ಫಡ್ನವೀಸ್ ಹೆಸರನ್ನು ಸೂಚಿಸಿದ್ದು, ಮಿತ್ರಪಕ್ಷಗಳು ಇದಕ್ಕೆ ಒಪ್ಪಿ ಗೆ ಸೂಚಿಸಿವೆ ಎಂದು ಮೂಲಗಳು ತಿಳಿಸಿವೆ. ಆದರೆ ಅಧಿಕೃತ ನಿರ್ಧಾರ ಹೊರಬಿದ್ದಿಲ್ಲ.
ಶಿವಸೇನೆಯ ಮುಖ್ಯಸ್ಥ ಏಕನಾಥ್ ಶಿಂಧೆ ಸಹ ನಾನೂ ಆಕಾಂಕ್ಷಿ ಎಂದಿದ್ದರಿಂದ, ಫಲಿತಾಂಶ ಬಂದು 2 ದಿನ ವಾದರೂ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿಯೇ ಉಳಿದುಕೊಂಡಿದೆ. ಫಡ್ನವೀಸ್, ಶಿಂಧೆ, ಅಜಿತ್ ಪವಾರ್‌ರನ್ನು ಕೇಂದ್ರ ಸಚಿವ ಅಮಿತ್ ಶಾ ಅವರು ದಿಲ್ಲಿಗೆ ಕರೆಸಿಕೊಂಡು ಮಾತುಕತೆ ನಡೆಸಿದ್ದು, 2 -3 ದಿನಗಳಲ್ಲೇ ಪ್ರಮಾಣ ಸ್ವೀಕಾರ ನಡೆಯಲಿದೆ ಎಂದೂ ಮೂಲಗಳು ತಿಳಿಸಿವೆ.
ಮತ್ತೆ ಇಬ್ಬರು ಡಿಸಿಎಂ?:
ಫಡ್ನವೀಸ್‌ಗೆ ಮುಖ್ಯಮಂತ್ರಿ ಹುದ್ದೆ ನೀಡಿದರೆ, ಶಿಂಧೆ ಹಾಗೂ ಅಜಿತ್ ಪವಾರ್‌ಗೆ ಉಪಮುಖ್ಯಮಂತ್ರಿ ಸ್ಥಾನ ಹಾಗೂ ಪ್ರಮುಖ ಖಾತೆಗಳನ್ನು ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನು, ಬಿಜೆಪಿ 21 ಖಾತೆಗಳನ್ನು ಉಳಿಸಿಕೊಂಡು, ಅಜಿತ್ ಪಕ್ಷಕ್ಕೆ 10, ಶಿಂಧೆ ಪಕ್ಷಕ್ಕೆ 12 ಸಚಿವ ಸ್ಥಾನಗಳನ್ನು ನೀಡುವ ಸಾಧ್ಯತೆ ಇದೆ. ಇದೇ ವೇಳೆ ಫಡ್ನವೀಸ್‌ಗೆ ಬೆಂಬಲ ಸೂಚಿಸುವಂತೆ ಅಜಿತ್ ಪವಾರ್ ಎಲ್ಲ ಶಾಸಕರಿಗೂ ಸೂಚಿಸಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.