Assembly Election: ಮಹಾರಾಷ್ಟ್ರ ಚುನಾವಣೆ: ಆರೆಸ್ಸೆಸ್ನಿಂದ 60,000 ಸಭೆ ನಡೆಸಲು ನಿರ್ಧಾರ
Team Udayavani, Oct 19, 2024, 3:19 AM IST
ಮುಂಬಯಿ: ವಿಧಾನಸಭೆ ಚುನಾವಣೆ ಹಿನ್ನೆಲೆ ಯಲ್ಲಿ ಮಹಾರಾಷ್ಟ್ರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) 60,000 ಸಭೆ ಗಳನ್ನು ನಡೆಸಲು ಮುಂದಾಗಿದೆ.
ಹರಿಯಾಣ ವಿಧಾನಸಭೆ ಚುನಾವಣೆ ವೇಳೆಯೂ ಆರೆಸ್ಸೆಸ್ ಇದೇ ರೀತಿ ಸಭೆ ನಡೆಸಿ, ಬಿಜೆಪಿಯ ಹ್ಯಾಟ್ರಿಕ್ ಗೆಲುವಿಗೆ ಕಾರಣ ವಾಗಿತ್ತು. ಈಗ ಅದೇ ತಂತ್ರವನ್ನು ಮಹಾರಾಷ್ಟ್ರ ದಲ್ಲೂ ಪ್ರಯೋಗಿಸಲು ಮುಂದಾಗಿದೆ. ಹರಿಯಾ ಣದಲ್ಲಿ ಆರೆಸ್ಸೆಸ್, 20 ಜನರಷ್ಟೇ ಇರುವ 20 ಸಾವಿರ ಸಭೆಗಳನ್ನು ನಡೆಸಿತ್ತು.
ಇದರಿಂದ ಚುನಾವಣೆಯಲ್ಲಿ ಬಿಜೆಪಿಗೆ ಭಾರೀ ಲಾಭ ವಾಗಿತ್ತು. ಈಗ ಮಹಾ ರಾಷ್ಟ್ರದಲ್ಲಿ ಇಂಥದ್ದೇ 60 ಸಾವಿರ ಸಭೆಗಳನ್ನು ನಡೆಸಲು ತೀರ್ಮಾನಿ ಸಲಾಗಿದೆ ಎನ್ನಲಾಗಿದೆ. ಪ್ರತೀ ಸಭೆಯಲ್ಲಿ 20 ಜನರಷ್ಟೇ ಇರಲಿದ್ದಾರೆ. ಪರಿಚಿತ ವ್ಯಕ್ತಿಯೇ ಈ ಸಭೆಯನ್ನು ಮುನ್ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.