ಅಮೆರಿಕದಿಂದ ಆ್ಯಸ್ಟ್ರಾಜೆನೆಕಾ ಲಸಿಕೆ : ದೊಡ್ಡ ಪಾಲು ಭಾರತಕ್ಕೆ?

Team Udayavani, Apr 28, 2021, 7:10 AM IST

ಅಮೆರಿಕದಿಂದ ಆ್ಯಸ್ಟ್ರಾಜೆನೆಕಾ ಲಸಿಕೆ : ದೊಡ್ಡ ಪಾಲು ಭಾರತಕ್ಕೆ?

ಹೊಸದಿಲ್ಲಿ : ಅಮೆರಿಕವು ಜಾಗತಿಕವಾಗಿ ಹಂಚಿಕೊಳ್ಳಲಿರುವ 600 ಲಕ್ಷ ಆ್ಯಸ್ಟ್ರಾಜೆನೆಕಾ ಲಸಿಕೆಗಳ ಪೈಕಿ ದೊಡ್ಡ ಪಾಲನ್ನು ಭಾರತ ಪಡೆಯುವ ಸಾಧ್ಯತೆಗಳಿವೆ ಎಂದು ಈ ಸಂಬಂಧ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ನಿಕಟ ಮಾಹಿತಿಯಿರುವ ಕೇಂದ್ರ ಸರಕಾರಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮುಂಬರುವ ವಾರಗಳಲ್ಲಿ 100 ಲಕ್ಷ ಡೋಸ್‌ಗಳ ರಫ್ತು ನಡೆಯಲಿದ್ದು, ಇನ್ನುಳಿದವುಗಳನ್ನು ಜೂನ್‌ಗೆ ಮುನ್ನ ರಫ್ತು ಮಾಡಲಾಗುತ್ತದೆ ಎಂದು ಶ್ವೇತಭವನ ಸೋಮವಾರ ಹೇಳಿತ್ತು. ಆರಂಭಿಕ ವಿಳಂಬ ನೀತಿಯ ಬಳಿಕ ಬೈಡೆನ್‌ ಸರಕಾರ ಭಾರತಕ್ಕೂ ಲಸಿಕೆ ಕಳುಹಿಸಿಕೊಡಲು ತೀರ್ಮಾನಿಸಿದೆ.

ಕೋವಿಡ್‌ ಸಂಬಂಧಿ ಆಮದು: ಸಿಬಿಐಟಿ ಸಹಾಯವಾಣಿ
ಕೋವಿಡ್‌ ಸಂಬಂಧಿ ವಸ್ತುಗಳು, ಔಷಧ, ಸಲಕರಣೆ ಇತ್ಯಾದಿಗಳ ಆಮದು ವಿಚಾರವಾದ ಸಮಸ್ಯೆಗಳನ್ನು ಪರಿಹರಿಸಲು ಸಹಾಯವಾಣಿಯೊಂದನ್ನು ಆರಂಭಿಸಿರುವುದಾಗಿ ಸೆಂಟ್ರಲ್‌ ಬೋರ್ಡ್‌ ಆಫ್ ಇನ್‌ಡೈರೆಕ್ಟ್ ಟ್ಯಾಕ್ಸಸ್‌ (ಸಿಬಿಐಟಿ) ಮಂಗಳವಾರ ಪ್ರಕಟಿಸಿದೆ. ಇವುಗಳ ಆಮದನ್ನು ತ್ವರಿತಗೊಳಿಸುವುದಕ್ಕಾಗಿ ಈ ಕ್ರಮವನ್ನು ಅದು ಕೈಗೊಂಡಿದೆ. ಸುಂಕ ವಿನಾಯಿತಿ ಲಭ್ಯತೆ, ಕ್ಲಿಯರೆನ್ಸ್‌ ವಿಧಿವಿಧಾನಗಳು, ನೋಂದಣಿ ಕ್ರಮ ಇತ್ಯಾದಿಗಳ ಬಗ್ಗೆ ವಿವಿಧ ಸಚಿವಾಲಯಗಳಿಂದ ಈಗಾಗಲೇ ಕರೆಗಳು ಬರಲಾರಂಭಿಸಿವೆ ಎಂದು ಸಿಬಿಐಟಿ ಹೇಳಿದೆ.

ಟಾಪ್ ನ್ಯೂಸ್

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

missing

ಬರಿಮಾರು ವ್ಯಕ್ತಿ ನಾಪತ್ತೆ; ನದಿ ಕಿನಾರೆಯಲ್ಲಿ ಪಾದರಕ್ಷೆ, ಮೇವಿನ ಕಟ್ಟು ಪತ್ತೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Kambala

Kambala; ದೇವರ ಕಂಬಳ ಖ್ಯಾತಿಯ ಹೊಕ್ಕಾಡಿಗೋಳಿ ಕಂಬಳ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.