![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Dec 17, 2022, 7:10 AM IST
ಮೇಷ: ಆರೋಗ್ಯ ಬಗ್ಗೆ ಗಮನಿಸಿ. ತಾಳ್ಮೆ ಕಳೆದು ಕೊಳ್ಳದೇ ವ್ಯವಹರಿಸಿ. ಅನಗತ್ಯ ಜವಾಬ್ದಾರಿ ಹೊಂದದಿರಿ. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಡೆ ಅಗತ್ಯ. ದೂರದ ಊರಿನ ವ್ಯವಹಾರದಲ್ಲಿ ಕ್ಷೇಮ. ಮಕ್ಕಳ ವಿಚಾರದಲ್ಲಿ ಹೆಚ್ಚಿದ ಜವಾಬ್ದಾರಿ.
ವೃಷಭ: ದೀರ್ಘ ಪ್ರಯಾಣ. ಸಾಂಸಾರಿಕ ಸುಖದಲ್ಲಿ ಅನುರಾಗ ವೃದ್ಧಿ. ಪಾಲುದಾರಿಕಾ ವ್ಯವಹಾರಗಳಲ್ಲಿ ಅಭಿವೃದ್ಧಿ ಹಾಗೂ ಲಾಭ. ನಿರೀಕ್ಷಿಸಿದಂತೆ ಹಣಕಾಸಿನ ಪ್ರಗತಿ. ಸಂದರ್ಭೋಚಿತವಾದ ಬುದ್ಧಿವಂತಿಕೆಯ ನಡೆಯಿಂದ ಯಶಸ್ಸು ಲಭಿಸಲಿದೆ.
ಮಿಥುನ: ದೂರದ ವ್ಯವಹಾರಗಳಲ್ಲಿ ಪ್ರಗತಿ. ದೀರ್ಘ ಪ್ರಯಾಣ ಸಂಭವ. ಉದ್ಯೋಗ ದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಲಭಿಸಿದ ತೃಪ್ತಿ. ಗೃಹ ದಲ್ಲಿ ಸಂತೋಷದ ವಾತಾವರಣ. ಧನಾರ್ಜನೆ ಉತ್ತಮ ವಾಗಿ ದ್ದರೂ ಅನಗತ್ಯ ಖರ್ಚು ವೆಚ್ಚಗಳು ಎದುರಾಗುವ ಸಾಧ್ಯತೆ.
ಕರ್ಕ: ಹೆಚ್ಚಿನ ಸ್ಥಾನ ಗೌರವಕ್ಕಾಗಿ ಪರಿಶ್ರಮ. ಅಗತ್ಯಕ್ಕೂ ಮೀರಿದ ಜವಾಬ್ದಾರಿಯಿಂದ ದೈಹಿಕ ಮಾನಸಿಕ ಒತ್ತಡ ಎದುರಾದೀತು. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ. ಗುರು ಸಮಾನರಿಂದ ಲಾಭ. ಭೂಮ್ಯಾದಿ ವ್ಯವ ಹಾರಗಳಲ್ಲಿ ಅಡೆತಡೆ. ಅನಗತ್ಯ ಖರ್ಚು ಎದುರಾದೀತು.
ಸಿಂಹ: ನಿರೀಕ್ಷೆಗೂ ಮೀರಿದ ಧನಲಾಭ. ಉತ್ತಮ ವಾಕ್‌ಚಾತುರ್ಯದಿಂದ ಕೂಡಿದ ಕಾರ್ಯ ವೈಖರಿ. ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡು ವುದರಿಂದ ಗೌರವ ಆದರಗಳು ವೃದ್ಧಿ. ಗುರು ಹಿರಿಯರ ಆರೋಗ್ಯ ಗಮನಿಸಿ. ದಾಂಪತ್ಯ ಸುಖ ಮಧ್ಯಮ.
ಕನ್ಯಾ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾದ ಸಂತೋಷ. ದೇವತಾ ಸ್ಥಳ ಸಂದರ್ಶನ. ಗುರುಹಿರಿಯರ ಅವಲಂಬನೆ ಮಾರ್ಗದರ್ಶನದ ಲಾಭ. ದಾಂಪತ್ಯ ಸುಖ ತೃಪ್ತಿದಾಯಕ. ಮಿತ್ರರ ಸಹಕಾರದಿಂದ ಕೆಲಸಗಳಲ್ಲಿ ಪ್ರಗತಿ.
ತುಲಾ: ದೇವತಾ ಕಾರ್ಯಗಳಲ್ಲಿ ತತ್ಪರತೆ. ಭಾಗ್ಯ ವೃದ್ಧಿ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಕೀರ್ತಿ ಸ್ಥಾನ ಸುಖಾದಿ ಪ್ರಾಪ್ತಿ. ಸಾಂಸಾರಿಕ ಸುಖ ವೃದ್ಧಿ. ಆಸ್ತಿ ವಿಚಾರದಲ್ಲಿ ಮುನ್ನಡೆ. ನೂತನ ಬಂಧು ಮಿತ್ರರ ಸಹರಕಾರ.
ವೃಶ್ಚಿಕ: ಬಹು ಐಶ್ವರ್ಯ ಸಿಗುವ ಸಂಭವ. ರಾಜಕೀಯ ಸರಕಾರಿ ಕಾರ್ಯಗಳಲ್ಲಿ ಮುನ್ನಡೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ಸಾಧಿಸಿದರಿಂದ ತೃಪ್ತಿ. ದೀರ್ಘ ಸಂಚಾರ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಮೇಲಧಿಕಾರಿಗಳ ಸಹಕಾರ ಪ್ರೋತ್ಸಾಹ ಲಭ್ಯ .
ಧನು: ಉತ್ತಮ ಆರೋಗ್ಯ. ತಾಳ್ಮೆ ಸಹನೆಯಿಂದ ನಿರ್ವಹಿಸಿದ ಕಾರ್ಯದಿಂದ ಕೀರ್ತಿ ಯಶಸ್ಸು ಲಭಿಸಿದ್ದರಿಂದ ಸಂತೋಷ. ನಿರಂತರ ಧನಾರ್ಜನೆ. ಗುರುಹಿರಿಯರ ಸಹಕಾರ ಪ್ರೋತ್ಸಾಹದಿಂದ ಹೆಚ್ಚಿದ ಸ್ಥಾನಮಾನ. ದಾಂಪತ್ಯ ತೃಪ್ತಿಕರ.
ಮಕರ: ತಂದೆ ತಾಯಿಯಿಂದ ಸುಖ ಪ್ರಾಪ್ತಿ. ಬಂಧು ಮಿತ್ರರ ಆಗಮನದಿಂದ ಗೃಹದಲ್ಲಿ ಸಂತಸದ ವಾತಾವರಣ. ಭೋಜನಾದಿ ಸಂಭ್ರಮ. ಆಸ್ತಿ ವಿಚಾರದಲ್ಲಿ ಮುನ್ನಡೆ. ದಾಂಪತ್ಯ ತೃಪ್ತಿಕರ. ಪಾಲುದಾರಿಕಾ ವ್ಯವಹಾರದಲ್ಲಿ ಹೆಚ್ಚಿದ ಪ್ರಗತಿ.
ಕುಂಭ: ನೂತನ ಮಿತ್ರರ ಭೇಟಿ. ಧಾರ್ಮಿಕ ಚಟುವಟಿಕೆಗಳಿಗಾಗಿ ಪ್ರಯಾಣ. ದೂರದ ವ್ಯವಹಾರದಲ್ಲಿ ಹೆಚ್ಚಿದ ವರಮಾನ. ಪಾಲುದಾರಿಕಾ ಕ್ಷೇತ್ರದಲ್ಲಿ ಗೌರವ ವೃದ್ಧಿ. ಆರೋಗ್ಯದಲ್ಲಿ ಉತ್ತಮ ಬದಲಾವಣೆ. ನೂತನ ಮಿತ್ರರ ಭೇಟಿ ಸಂಭವ.
ಮೀನ: ದೂರ ಪ್ರಯಾಣ. ಜನಪದರ ಸಹಕಾರ ಸಹಾಯದಿಂದ ನಿರೀಕ್ಷಿತ ಸ್ಥಾನ ಗೌರವಾದಿ ಲಭ್ಯ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಅನಿರೀಕ್ಷಿತ ಧನಾಗಮನ. ಅವಿವಾಹಿತರಿಗೆ ವಿವಾಹ ಭಾಗ್ಯ. ವಿದ್ಯಾರ್ಥಿಗಳಿಗೆ ಸರ್ವ ಸೌಲಭ್ಯ ಪ್ರಾಪ್ತಿ. ಆರೋಗ್ಯ ಉತ್ತಮ.
Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ
Horoscope: ಹೇಗಿದೆ ಇಂದಿನ ರಾಶಿಫಲ
Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ
Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.
Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.