ಎಟಿಎಂ ವಹಿವಾಟು ಶುಲ್ಕ ಶೀಘ್ರ ಹೆಚ್ಚಳ
Team Udayavani, Jul 19, 2021, 2:03 AM IST
ಹೊಸದಿಲ್ಲಿ: ಮುಂದಿನ ವರ್ಷದ ಆರಂಭದಿಂದ ನಿಮ್ಮ ಎಟಿಎಂ ವಿತ್‌ಡ್ರಾ ಶುಲ್ಕ, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಶುಲ್ಕ ಹೆಚ್ಚಳವಾಗಲಿದೆ. ಗ್ರಾಹಕರಿಗೆ ಪ್ರತಿ ವಹಿವಾ ಟಿಗೂ ವಿಧಿಸುವ ಶುಲ್ಕದ ಮಿತಿಯನ್ನು ಬ್ಯಾಂಕುಗಳು 21 ರೂ.ಗಳಿಗೆ ಸೀಮಿತಗೊಳಿಸಬಹುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ಹೇಳಿದ್ದು, 2022ರ ಜ.1ರಿಂದ ಇದು ಅನ್ವಯವಾಗಲಿದೆ.
ಅದರಂತೆ, ಗ್ರಾಹಕರು ತಮ್ಮ ಖಾತೆಯಿರುವ ಬ್ಯಾಂಕ್‌ನ ಎಟಿಎಂಗಳಲ್ಲಿ ತಿಂಗಳಿಗೆ 5 ಬಾರಿ ಮಾತ್ರ ಉಚಿತವಾಗಿ ವಹಿವಾಟು ನಡೆಸಬಹುದು. ಈ ಮಿತಿಯನ್ನು ದಾಟಿದರೆ, ಪ್ರತಿ ವಹಿವಾಟಿನ ಮೇಲೂ ಹೆಚ್ಚುವರಿಯಾಗಿ 20 ರೂ. ಶುಲ್ಕ ಪಾವತಿಸ ಬೇಕಾಗುತ್ತದೆ. ಅದೇ ರೀತಿ, ಹಣ ವಿತ್‌ಡ್ರಾ ಮಾಡಲು ಬೇರೆ ಬ್ಯಾಂಕಿನ ಎಟಿಎಂ ಬಳಸುವುದಿದ್ದರೆ, ಮೆಟ್ರೋ ಕೇಂದ್ರಗಳಲ್ಲಿ ತಿಂಗಳಿಗೆ 3 ಬಾರಿ, ಇತರೆಡೆ 5 ಬಾರಿ ಮಾತ್ರ ಉಚಿತ ವಹಿವಾಟಿಗೆ ಅವಕಾಶವಿರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್ ವಿರುದ್ಧ ವರ್ಮಾ
New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ
Thane; ಕ್ರಿಮಿನಲ್ ಕೇಸ್ ನ ಮುಖ್ಯ ಸಾಕ್ಷಿ, ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ
ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್ ಚಿದಂಬರಂ ವಿಧಿವಶ: ಪ್ರಧಾನಿ ಮೋದಿ ಸಂತಾಪ
Tamilnadu: ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ- ಆರು ಮಂದಿ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.