Bangladeshದಲ್ಲಿ ನಿಲ್ಲದ ಹಿಂದೂಗಳ ಮೇಲಿನ ದಾಳಿ
ವಾಯವ್ಯ ಬಾಂಗ್ಲಾದಲ್ಲಿ ಹಿಂದೂಗಳ ಮನೆಗೆ ಬೆಂಕಿ
Team Udayavani, Aug 14, 2024, 11:34 PM IST
ಢಾಕಾ: ಹಿಂಸಾಪೀಡಿತ ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲಿನ ದಾಳಿ ಮುಂದುವರಿದಿದೆ. ವಾಯವ್ಯ ಬಾಂಗ್ಲಾದೇಶದ ಹಿಂದೂ ಸಮುದಾ ಯಕ್ಕೆ ಸೇರಿದ ವ್ಯಕ್ತಿಯ ಮನೆಗೆ ಬೆಂಕಿ ಹಚ್ಚಲಾಗಿದೆ. ಸುದ್ದಿ ತಿಳಿದ ಕೂಡಲೇ ಸ್ಥಳೀಯರು ಧಾವಿಸಿ ಬೆಂಕಿ ನಂದಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಧ್ಯಾಂತರ ಸರಕಾರದ ಮುಖ್ಯಸ್ಥ ಮೊಹಮ್ಮದ್ ಯೂನುಸ್ ಹಿಂದೂಗಳ ರಕ್ಷಣೆಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ವಾಗ್ಧಾನ ಮಾಡಿದ್ದರೂ ಈ ಘಟನೆ ನಡೆದಿದೆ.
ಅಂ.ರಾ. ಕೋರ್ಟಲ್ಲಿ ವಿಚಾರಣೆ:
ಶೇಖ್ ಹಸೀನಾ ಸರಕಾರದ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಬೃಹತ್ ಪ್ರತಿಭಟನೆಯ ಸಮಯದಲ್ಲಿ ಕೊಲೆ ನಡೆಸಿದವರ ವಿರುದ್ಧ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ವಿಚಾರಣೆ ನಡೆಸುವುದಾಗಿ ಬಾಂಗ್ಲಾದ ಮಧ್ಯಾಂತರ ಸರಕಾರ ಘೋಷಣೆ ಮಾಡಿದೆ. ವಿಶ್ವ ಸಂಸ್ಥೆಯಡಿಯಲ್ಲಿ ತನಿಖೆ ನಡೆಸಲು ಮಧ್ಯಾಂತರ ಸರಕಾರ ಸಿದ್ಧತೆ ನಡೆಸಿದೆ.
ಹಸೀನಾ ವಿರುದ್ಧ 2ನೇ ಪ್ರಕರಣ
ಜು.15ರಿಂದ ಬಾಂಗ್ಲಾದಲ್ಲಿ ನಡೆ ದಿದ್ದ ಹಿಂಸಾ ಕೃತ್ಯಗಳಿಗೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವಿರುದ್ಧ 2ನೇ ಪ್ರಕರಣವನ್ನು ದಾಖಲಿಸಲಾಗಿದೆ. ನ್ಯಾಯವಾ ದಿಯೊಬ್ಬರು ಹಸೀನಾ ವಿರುದ್ಧ ಅರ್ಜಿ ಸಲ್ಲಿಸಿದ್ದರಿಂದ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.