ತೋಟಗಾರಿಕೆ ಇಲಾಖೆ ನಿರ್ದೇಶಕಿಯಾಗಿ ಬಿ.ಫೌಝೀಯಾ ತರುನ್ನುಮ್ ನೇಮಕ

Team Udayavani, Nov 24, 2020, 9:26 PM IST

ತೋಟಗಾರಿಕೆ ಇಲಾಖೆ ನಿರ್ದೇಶಕಿಯಾಗಿ ಬಿ.ಫೌಝೀಯಾ ತರುನ್ನುಮ್ ನೇಮಕ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಪಂ ಸಿಇಓ ಆಗಿ ಉತ್ತಮವಾಗಿ ಸೇವೆ ಸಲ್ಲಿಸಿ ವರ್ಗಾವಣೆಯಾಗಿದ್ದ ಐಎಎಸ್ ಅಧಿಕಾರಿ ಬಿ.ಫೌಝೀಯಾ ತರುನ್ನುಮ್ ಅವರನ್ನು ರಾಜ್ಯ ಸರ್ಕಾರ ತೋಟಗಾರಿಕೆ ಇಲಾಖೆಯ ನಿರ್ದೇಶಕರಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಜಿನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ರಾಜ್ಯದಲ್ಲಿ ಪ್ರಥಮ ಸ್ಥಾನಗಳಿಸಿದರಲ್ಲದೆ ಇದೇ ಯೋಜನೆಯ ಮೂಲಕ ಜಿಲ್ಲೆಯ ಸರ್ಕಾರಿ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳನ್ನು ಮಾದರಿಯಾಗಿ ಅಭಿವೃಧ್ಧಿಗೊಳಿಸಿ ಐಎಎಸ್ ಅಧಿಕಾರಿಯಾದರು ಸಹ ವಿದ್ಯಾರ್ಥಿಗಳಿಗೆ ಪಾಠ ಮಾಡಿ ಚಿಕ್ಕಬಳ್ಳಾಪುರ ಜಿಲ್ಲೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅಗ್ರಸ್ಥಾನವನ್ನು ಪಡೆಯಲು ವಿಶೇಷ ಶ್ರಮವಹಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ.

ಬರಪೀಡಿತ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಂರ್ತಜಲಮಟ್ಟವನ್ನು ವೃಧ್ಧಿಗೊಳಿಸಲು ಮಜಿನರೇಗಾ ಯೋಜನೆಯಡಿ ಬಹುಕಮಾನ್ ಚೆಕ್‍ಡ್ಯಾಂಗಳು,ಕೆರೆ-ಕುಂಟೆಗಳನ್ನು ಪುನಶ್ಚೇತನಗೊಳಿಸಿ ಮಳೆ ನೀರನ್ನು ಸಂರಕ್ಷಣೆ ಮಾಡಲು ಮಳೆನೀರು ಕೊಯ್ಲು ಪದ್ದತಿಯನ್ನು ಗ್ರಾಮ ಪಂಚಾಯಿತಿ,ಸರ್ಕಾರಿ ಶಾಲೆ ಮತ್ತು ಕಚೇರಿಗಳಲ್ಲಿ ಅಳವಡಿಸಿ ಜಲದ ಮಹತ್ವದ ಕುರಿತು ಜನರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸಿ ಗ್ರಾಮೀಣ ಪ್ರದೇಶದಲ್ಲಿ ನೈರ್ಮಲ್ಯ ಕಾಪಾಡಲು ಘನ ತ್ಯಾಜ್ಯ ವಿಲೇವಾರಿ ಘಟಕಗಳು-ರೈತರಿಗಾಗಿ ಕೃಷಿ ಹೊಂಡ,ನಾಲಾ ಬದುಗಳು ಮತ್ತು ಬಚ್ಚಲುಗುಂಡಿ ಸಹಿತ ಅನೇಕ ಅಭಿವೃಧ್ಧಿ ಕಾಮಗಾರಿಗಳನ್ನು ನಡೆಸಿದ ಐಎಎಸ್ ಅಧಿಕಾರಿ ಬಿ.ಫೌಝೀಯಾ ತರುನ್ನುಮ್ ಅವರನ್ನು ಸರ್ಕಾರ ಕೊನೆಗೂ ತೋಟಗಾರಿಕೆ ಇಲಾಖೆಗೆ ನಿರ್ದೇಶಕರಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.

ಇದನ್ನೂ ಓದಿ:ಲಾರಿ ಢಿಕ್ಕಿ ಹೊಡೆದು ಬೈಕ್ ಸವಾರ ಸಾವು: ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಚಿಕ್ಕಬಳ್ಳಾಪುರ ಜಿಲ್ಲೆಯ ಅಭಿವೃಧ್ಧಿಗಾಗಿ ವಿಶೇಷವಾಗಿ ಶ್ರಮವಹಿಸಿ ಜಿಲ್ಲೆಯಲ್ಲಿ ಅಲ್ಪ ಅವಧಿಯಲ್ಲಿ ಚಿರಪರಿಚಿತರಾದ ಐಎಎಸ್ ಅಧಿಕಾರಿ ಬಿ.ಫೌಝೀಯಾ ತರುನ್ನುಮ್ ಅವರನ್ನು ತೋಟಗಾರಿಕೆ ಇಲಾಖೆಯ ನಿರ್ದೇಶಕರಾಗಿ ನೇಮಕ ಮಾಡಿರುವ ಸುಧ್ಧಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಐಎಎಸ್ ಅಧಿಕಾರಿ ಬಿ.ಫೌಝೀಯಾ ತರುನ್ನುಮ್ ಅವರಿಗೆ ನೂತನ ಹುದ್ದೆ ನೀಡಿರುವುದಕ್ಕೆ ಅಭಿನಂದಿಸಿ ಜಿಲ್ಲೆಯಲ್ಲಿ ತೋಟಗಾರಿಕೆ ಕ್ಷೇತ್ರ ಮತ್ತಷ್ಟು ಅಭಿವೃಧ್ಧಿ ಹೊಂದಲಿ ಎಂದು ನಾಗರಿಕರು ಶುಭಹಾರೈಸಿದ್ದಾರೆ.

ಟಾಪ್ ನ್ಯೂಸ್

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Brahmavar

Aranthodu: ಅಸೌಖ್ಯ; ಆಟೋ ಚಾಲಕ ಸಾವು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

police-ban

Bantwal: ಜೂಜಾಟಕ್ಕೆ ದಾಳಿ; 7.81 ಲಕ್ಷ ರೂ.ವಶ

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.