ದೇವರಿಗೇ ಪೊಲೀಸ್ ಸಮವಸ್ತ್ರ! ಕಾಶಿಯ ಕೊತ್ವಾಲ ಬಾಬಾ ಕಾಲ ಭೈರವನಿಗೆ ಖಾಕಿ ಸಮವಸ್ತ್ರ
ಪೊಲೀಸ್ ರೂಪದಲ್ಲಿರುವ ಭೈರವ ತಪ್ಪಿತಸ್ಥರಿಗೆ ಶಿಕ್ಷೆ ನೀಡಲಿದ್ದಾನೆ ಎಂಬ ಭಕ್ತರ ನಂಬಿಕೆ
Team Udayavani, Jan 10, 2022, 10:30 PM IST
ಲಕ್ನೋ: ಕೊರೊನಾ ತಡೆಗಟ್ಟಲು ಕಠಿಣ ನಿಯಮಗಳು ಎಲ್ಲೆಡೆ ಜಾರಿಯಿರುವ ಹಿನ್ನೆಲೆ ಬಹುತೇಕ ಸ್ಥಳಗಳಲ್ಲಿ ಪೊಲೀಸರೇ ಕಾಣಲಾರಂಭಿಸಿದ್ದಾರೆ. ಇಂತಹ ಸಮಯದಲ್ಲಿ ದೇವರಿಗೂ ಪೊಲೀಸ್ ಸಮವಸ್ತ್ರ ತೊಡಿಸಿರುವ ವಿಶೇಷ ಘಟನೆ ಉತ್ತರ ಪ್ರದೇಶದ ಕಾಶಿಯಲ್ಲಿ ನಡೆದಿದೆ.
ಕಾಶಿಯ ಕೊತ್ವಾಲ ಎಂದೇ ಪ್ರಸಿದ್ಧವಾಗಿರುವ ಬಾಬಾ ಕಾಲ ಭೈರವನಿಗೆ ಖಾಕಿ ಸಮವಸ್ತ್ರ ತೊಡಿಸಲಾಗಿದೆ. ತಲೆ ಮೇಲೆ ಪೊಲೀಸ್ ಟೋಪಿಯನ್ನೂ ಹಾಕಲಾಗಿದೆ.
“ಪೊಲೀಸ್ ರೂಪದಲ್ಲಿರುವ ಭೈರವ ತಪ್ಪಿತಸ್ಥರಿಗೆ ಶಿಕ್ಷೆ ನೀಡಲಿದ್ದಾನೆ’ ಎಂದು ಅಲ್ಲಿನ ಭಕ್ತಾದಿಗಳು ನಂಬಿದ್ದಾರಂತೆ. ಕೊರೊನಾ ಹೆಚ್ಚಾಗುತ್ತಿರುವ ಈ ಸಮಯದಲ್ಲಿ ದೇಶದ ಜನರು ಸುರಕ್ಷಿತವಾಗಿರಲಿ ಎಂದು ಈ ರೀತಿಯ ವಿಶೇಷ ಉಡುಗೆಯೊಂದಿಗೆ ಪೂಜೆ ಸಲ್ಲಿಸುತ್ತಿರುವುದಾಗಿ ಅಲ್ಲಿನ ಆಡಳಿತ ಮಂಡಳಿ ತಿಳಿಸಿದೆ. ಪೊಲೀಸ್ ಸಮವಸ್ತ್ರದಲ್ಲಿರುವ ದೇವರ ಮುಂದೆ ಮದ್ಯವನ್ನು ನೈವೇದ್ಯವಾಗಿ ಇಟ್ಟಿರುವ ಫೋಟೋ ಎಲ್ಲೆಡೆ ಹರಿದಾಡಿದೆ.
ಇದನ್ನೂ ಓದಿ : ರಾಜ್ಯದಲ್ಲಿ ಹೊಸ ಕೋವಿಡ್ ಪ್ರಕರಣಗಳಲ್ಲಿ ಸ್ವಲ್ಪ ಇಳಿಕೆ; ಒಮಿಕ್ರಾನ್ ಏರಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
NCB ನಿರಂತರ ಕಾರ್ಯಾಚರಣೆ: ಡ್ರಗ್ಸ್ ಜಾಲ ಮುರಿಯಲು ಆಪರೇಷನ್ ಸಾಗರ ಮಂಥನ
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ
Maharashtra: ಕಾಂಗ್ರೆಸ್ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ
Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.