ಅಲೋಪಥಿ ವೈದ್ಯ ಪದ್ಧತಿ ವಿರುದ್ಧ ತಪ್ಪು ಮಾಹಿತಿ ನೀಡಿರುವ ಆರೋಪ ರಾಮ್ದೇವ್ ವಿರುದ್ಧ FIR
Team Udayavani, Jun 17, 2021, 11:45 PM IST
ರಾಯ್ಪುರ : ಅಲೋಪಥಿ ವೈದ್ಯ ಪದ್ಧತಿ ವಿರುದ್ಧ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಯೋಗಗುರು ಬಾಬಾ ರಾಮ್ದೇವ್ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಯೋಗಗುರು ವಿರುದ್ಧ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ನ ಛತ್ತೀಸ್ಗಢ ಘಟಕ ರಾಯು³ರದ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಬುಧವಾರ ದೂರು ದಾಖಲಿಸಿದೆ. ಈ ಅಂಶವನ್ನು ಎಸ್ಪಿ ಅಜಯ ಯಾದವ್ ಖಚಿತಪಡಿಸಿದ್ದಾರೆ.
ದೂರನ್ನು ಆಧರಿಸಿ ತನಿಖೆ ಮುಂದುವರಿದಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ :“ಕೋವಿಡ್ ಮುಕ್ತ’ ಟೋಕಿಯೊ : ಒಲಿಂಪಿಕ್ಸ್ ಆರಂಭಕ್ಕೆ ದಿನಗಣನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.