Bajpe ದನ ಕಳ್ಳತನ; ಇಬ್ಬರು ಆರೋಪಿಗಳ ಸೆರೆ
Team Udayavani, Aug 19, 2023, 11:22 PM IST
ಬಜಪೆ: ಬಜಪೆ ಠಾಣಾ ವ್ಯಾಪ್ತಿಯ ಬಡಗ ಎಡಪದವು ಗ್ರಾಮದ ದಡ್ಡಿ ಎಂಬಲ್ಲಿ ಆ. 14ರಂದು ರಾತ್ರಿ ಕಳ್ಳತನ ಮಾಡಿದ ಮೂರು ದನಗಳ ವಿರುದ್ಧ ಗೋಹತ್ಯಾ ನಿಷೇಧ ಕಾಯ್ದೆಯಂತೆ ದಾಖಲಾದ ದೂರಿನಂತೆ ಬಜಪೆ ಪೊಲೀಸರು ಆ. 19 ರಂದು ಕಾರ್ಯಾಚರಣೆ ನಡೆಸಿ ಇಬ್ಬರು ದನಗಳ್ಳರನ್ನು ಬಂಧಿಸಿದ್ದಾರೆ.
ಉಳ್ಳಾಲ ತಾಲೂಕಿನ ಇರ್ಫಾನ್ (30) ಮತ್ತು ಬಂಟ್ವಾಳ ತಾಲೂಕಿನ ಮೊಹಮ್ಮದ್ ಆರಿಫ್ (32) ಬಂಧಿತರು. ಬಂಧಿತರಿಂದ 5 ಲಕ್ಷ ರೂ. ಮೌಲ್ಯದ ಮಾರುತಿ ಸ್ವಿಫ್ಟ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM Siddaramaiah: ಕರಾವಳಿಗೆ ಎರಡು ಸರಕಾರಿ ಮೆಡಿಕಲ್ ಕಾಲೇಜು
CM Siddaramaiah: ಜಾತಿಗಣತಿ ವರದಿ ಮುಂದಿನ ಸಂಪುಟ ಸಭೆಯಲ್ಲಿ ಮಂಡನೆ
Mangaluru: ರಾಷ್ಟ್ರೀಯ, ಅಂತಾರಾಷ್ಟ್ರೀಯ ಕ್ರೀಡಾಳುಗಳಿಗೆ ಕೃಪಾಂಕ ನೀಡಲು ತೀರ್ಮಾನ : ಸಿಎಂ
Fraud: ಆನ್ಲೈನ್ ಟ್ರೇಡಿಂಗ್: ಮಹಿಳೆಗೆ 15.27 ಲಕ್ಷ ರೂ. ವಂಚನೆ
Mangaluru: ಆರೋಪಿಗೆ 20 ವರ್ಷ ಕಠಿನ ಜೈಲು ಶಿಕ್ಷೆ, 1 ಲಕ್ಷ ರೂ. ದಂಡ
MUST WATCH
ಹೊಸ ಸೇರ್ಪಡೆ
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ
Ban: ಏರ್ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್ ಬಳಕೆ ನಿಷೇಧ: ಪಾಲಿಕೆ ಆದೇಶ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್ 1 ಸ್ಥಾನ ಪಡೆದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.