![1-havy](https://www.udayavani.com/wp-content/uploads/2024/12/1-havy-415x277.jpg)
ತಮಿಳುನಾಡಿನಲ್ಲಿ ವಿವಾದ ಸೃಷ್ಟಿಸಿದ ಪಲ್ಲಕ್ಕಿ ನಿರ್ಬಂಧ
Team Udayavani, May 5, 2022, 8:15 AM IST
![ತಮಿಳುನಾಡಿನಲ್ಲಿ ವಿವಾದ ಸೃಷ್ಟಿಸಿದ ಪಲ್ಲಕ್ಕಿ ನಿರ್ಬಂಧ](https://www.udayavani.com/wp-content/uploads/2022/05/pattina-pravesham-620x394.jpg)
ಚೆನ್ನೈ: ಇಲ್ಲಿನ ಮೈಲದುತುರೈ ಜಿಲ್ಲೆಯ ಧರ್ಮಪುರಂ ಅಧೀನಂನಲ್ಲಿ ನಡೆಯಲಿರುವ “ಪಟ್ಟಿಣ ಪ್ರವೇಶಂ’ ಎಂಬ ಧಾರ್ಮಿಕ ಕ್ರಿಯೆಗೆ ತಮಿಳುನಾಡು ಸರಕಾರ ಅನುಮತಿ ನಿರಾಕರಿಸಿರುವುದು ಭಾರೀ ವಿವಾದಕ್ಕೆ ನಾಂದಿ ಹಾಡಿದೆ.
ಹಲವು ಶತಮಾನಗಳಿಂದಲೂ ಇಲ್ಲಿ ಈ ಸಂಪ್ರದಾಯ ಪಾಲಿಸಿಕೊಂಡು ಬರಲಾಗುತ್ತಿದೆ. “ಪಟ್ಟಿಣ ಪ್ರವೇಶಂ’ ಎಂದರೆ ಮಠಾಧೀಶರನ್ನು ಪಲ್ಲಕ್ಕಿಯಲ್ಲಿ ಕೂರಿಸಿ, ಆ ಪಲ್ಲಕ್ಕಿಯನ್ನು ಭಕ್ತರು ಹೆಗಲ ಮೇಲೆ ಹೊತ್ತು ಸಾಗುವುದು. ಮೇ 22ರಂದು ಈ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾಡಳಿತವು ಏಕಾಏಕಿ ಈ ಪದ್ಧತಿಗೆ ನಿರ್ಬಂಧ ಹೇರಿದೆ. ಮಠಾಧೀಶರನ್ನು ಹೆಗಲ ಮೇಲೆ ಹೊರುವುದು ಮಾನವ ಹಕ್ಕುಗಳ ಉಲ್ಲಂಘನೆ ಎನ್ನುವುದು ಜಿಲ್ಲಾಡಳಿತದ ವಾದ.
ಆದರೆ ಈ ನಿರ್ಧಾರವು ಈಗ ರಾಜಕೀಯ ಸ್ವರೂಪ ಪಡೆದಿದ್ದು, ತ.ನಾಡು ಸರಕಾರದ ವಿರುದ್ಧ ಎಐಎಡಿಎಂಕೆ ಮತ್ತು ಬಿಜೆಪಿ ಹರಿಹಾಯ್ದಿವೆ. ಡಿಎಂಕೆ ವಿರುದ್ಧ ಕಿಡಿಕಾರಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು, “ಜಿಲ್ಲಾಡಳಿತವು ಈ ಪದ್ಧತಿಗೆ ಅನುಮತಿ ನೀಡದಿದ್ದರೆ ನಾನೇ ಪಲ್ಲಕ್ಕಿಯನ್ನು ಹೊರುತ್ತೇನೆ’ ಎಂದು ಸವಾಲು ಹಾಕಿದ್ದಾರೆ. 1000 ದೇಗುಲಗಳ ಪುನರುತ್ಥಾನ: ತಮಿಳುನಾಡಿನ 1000 ದೇಗುಲಗಳ ಸಂರಕ್ಷಣೆ, ಮರುಸ್ಥಾಪನೆ, ನವೀಕರಣಕ್ಕಾಗಿ 500 ಕೋಟಿ ರೂ.ಗಳನ್ನು ಸರಕಾರಮೀಸಲಿಟ್ಟಿದೆ.
ಟಾಪ್ ನ್ಯೂಸ್
![1-havy](https://www.udayavani.com/wp-content/uploads/2024/12/1-havy-415x277.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Kharge (2)](https://www.udayavani.com/wp-content/uploads/2024/12/Kharge-2-1-150x87.jpg)
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
![1-mn](https://www.udayavani.com/wp-content/uploads/2024/12/1-mn-150x96.jpg)
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
![Video: ಮನಮೋಹನ್ ಸಿಂಗ್ ನಿಧನ ಹೇಳುವ ಬದಲು ಮೋದಿ ನಿಧನರಾಗಿದ್ದಾರೆ ಎಂದ ನ್ಯೂಸ್ ಆ್ಯಂಕರ್](https://www.udayavani.com/wp-content/uploads/2024/12/6-52-150x90.jpg)
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
![Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ](https://www.udayavani.com/wp-content/uploads/2024/12/bus-5-150x100.jpg)
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
![saavu](https://www.udayavani.com/wp-content/uploads/2024/12/saavu-150x102.jpg)
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![1-havy](https://www.udayavani.com/wp-content/uploads/2024/12/1-havy-150x100.jpg)
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
![puttige-4](https://www.udayavani.com/wp-content/uploads/2024/12/puttige-4-1-150x92.jpg)
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
![Kharge (2)](https://www.udayavani.com/wp-content/uploads/2024/12/Kharge-2-1-150x87.jpg)
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
![1](https://www.udayavani.com/wp-content/uploads/2024/12/1-53-150x80.jpg)
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
![1-weqeqw](https://www.udayavani.com/wp-content/uploads/2024/12/1-weqeqw-150x78.jpg)
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.