ಪ್ಲಾಸ್ಟಿಕ್ ನಿಷೇಧ; ಬಾಳೆ ಎಲೆಗೆ ಬೇಡಿಕೆಯ ನಿರೀಕ್ಷೆ
Team Udayavani, Oct 13, 2019, 9:46 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ಸಿಂಗಲ್ ಯ್ಯೂಸ್ ಪ್ಲಾಸ್ಟಿಕ್ ಬಳಕೆ ಕಡಿಮೆಯಾದ ಬಳಿಕ ಅದಕ್ಕೆ ಪರ್ಯಾಯ ಹುಟುಕಾಟ ಆರಂಭವಾಗಿದೆ. ಸದ್ಯ ಅಂಗಡಿಗಳು ಸೇರಿದಂತೆ ಇತರ ಕಡೆಗಳಲ್ಲಿ ಪ್ಲಾಸ್ಟಿಕ್ ಮೂಲಕ ಆಹಾರವನ್ನು ಕಟ್ಟಿ ಕೊಡಲಾಗುತ್ತಿದೆ. ಈ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧಗೊಂಡರೆ ಅವುಗಳ ಜಾಗವನ್ನು ಬಾಳೆ ಎಲೆಗಳು ತುಂಬುವ ಸಾಧ್ಯತೆಗಳಿವೆ.
ಈಗಾಗಲೇ ಕೆಲವು ಹೊಟೇಲ್ ಗಳಲ್ಲಿ ಬಾಳೆ ಎಲೆ ಮೂಲಕ ಆಹಾರ ಕೊಡುವ ಪದ್ದತಿ ಆರಂಭವಾಗಿದೆ. ಇನ್ನು ಮುಂಬರುವ ದಿನಗಳಲ್ಲಿ ಬಾಳೆ ಎಲೆಯನ್ನು ಪ್ಲಾಸ್ಟಿಕ್ ಗೆ ಪರ್ಯಾಯವಾಗಿ ಬಳಸುವ ಸಾಧ್ಯತೆ ಇದೆ. ಪ್ಲಾಸ್ಟಿಕ್ ಸಂಪೂರ್ಣ ನಿಷೇಧದ ಬಳಿಕ ತಮ್ಮ ಪಾಲಿಗೆ ಭಾಗ್ಯದ ಬಾಗಲು ತೆರೆಯುವ ನಿರೀಕ್ಷೆಯಲ್ಲಿ ಬಾಳೆ ಬೆಳೆಗಾರರು ಇದ್ದಾರೆ.
ಇಂದಿನ ದಿನಗಳಲ್ಲಿ ಆನ್ ಲೈನ್ ಫುಡ್ ಮಾರಾಟ ಹೆಚ್ಚೆಚ್ಚು ಪ್ರಸಿದ್ಧವಾಗುತ್ತಿದ್ದು, ನಗರಗಳಲ್ಲಿ ಇದು ಒಂದು ಟ್ರೆಂಡ್ ಆಗಿ ಬದಲಾಗಿದೆ. ಈಗ ಹೊಟೇಲ್ ಗಳಿಗೆ ಬಂದು ತಿಂದು ಹೋಗುವವರಿಗಿಂತ ಫುಡ್ ಆರ್ಡರ್ ಮೂಲಕ ತರಿಸಿಕೊಂಡು ತಿನ್ನುವವರೇ ಹೆಚ್ಚು. ಫುಡ್ ಪಾರ್ಸೆಲ್ ಗಳಿಗೆ ಈಗ ಪ್ಲಾಸ್ಟಿಕ್ ಅನ್ನೇ ಹೆಚ್ಚು ಅವಲಂಭಿಸಲಾಗುತ್ತಿದೆ. ಪ್ಲಾಸ್ಟಿಕ್ ಬದಲು ಬಾಳೆ ಎಲೆಯನ್ನು ಬಳಸುವ ನಿರೀಕ್ಷೆ ಇದೆ. ಹೊಟೇಲ್ ಫುಡ್ ಪಾರ್ಸೆಲ್ ವಿಭಾಗದಲ್ಲೂ ಬಾಳೆ ಎಲೆಗಳು ಬಳಸಲ್ಪಟ್ಟು ಕ್ಲಿಕ್ ಆದರೆ ಭವಿಷ್ಯದಲ್ಲಿ ಭಾರೀ ಬೇಡಿಕೆ ಎದುರಾಗುವ ನಿರೀಕ್ಷೆಯಲ್ಲಿ ರೈತರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.