ಢಾಕಾದ ಪ್ರೊಫೆಸರ್ ಹಂತಕರಿಗೆ ಗಲ್ಲು ಶಿಕ್ಷೆ
Team Udayavani, Apr 14, 2022, 6:50 AM IST
ಢಾಕಾ: ಖ್ಯಾತ ಸಾಹಿತಿ ಹಾಗೂ ಬಾಂಗ್ಲಾದೇಶದ ಢಾಕಾ ವಿಶ್ವ ವಿದ್ಯಾಲಯದ ಪ್ರೊಫೆಸರ್ ಹುಮಾಯೂನ್ ಆಝಾದ್ ಅವರನ್ನು 18 ವರ್ಷಗಳ ಹಿಂದೆ ಕೊಲೆ ಮಾಡಿದ್ದ ಪ್ರಕರಣದಲ್ಲಿ ನಿಷೇಧಿತ ಉಗ್ರಗಾಮಿ ಸಂಘಟನೆಯಾಗಿರುವ ಜಮಾತ್ ಉಲ್ ಮುಜಾಹಿದೀನ್‌ನ ನಾಲ್ವರಿಗೆ ಗಲ್ಲು ಶಿಕ್ಷೆ ವಿಧಿಸಿ ಇಲ್ಲಿನ ನ್ಯಾಯಾಲಯ ಆದೇಶ ಹೊರಡಿಸಿದೆ.
ಇದನ್ನೂ ಓದಿ:ಉಡುಗೊರೆಯಾಗಿ ಬಂದ ‘ನೆಕ್ಲೆಸ್’ ಮಾರಾಟ ಆರೋಪ: ಇಮ್ರಾನ್ ಖಾನ್ ವಿರುದ್ಧ ತನಿಖೆ ಆರಂಭ
ಈ ಪೈಕಿ ಇಬ್ಬರು ಇನ್ನೂ ತಲೆಮರೆಸಿಕೊಂಡಿಯೇ ಇದ್ದಾರೆ. ಪ್ರೊ| ಹುಮೂಯೂನ್ ಅವ ರನ್ನು 2004ರ ಫೆಬ್ರವರಿಯಲ್ಲಿ ವಿವಿ ಕ್ಯಾಂಪಸ್ ಆವರಣದಲ್ಲಿಯೇ ಇರಿದು ಕೊಲೆ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Virus: ಚೀನದಲ್ಲಿ ಹೊಸ ವೈರಸ್ ಹಬ್ಬುತ್ತಿರುವ ಬಗ್ಗೆ ವದಂತಿ!
Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!
Thumbay Group; ಶಾರ್ಜಾದಲ್ಲಿ ಮೊದಲ ಖಾಸಗಿ ಮನೋವೈದ್ಯಕೀಯ ಪುನರ್ ವಸತಿ ಆಸ್ಪತ್ರೆ
Burqa ban; ಸ್ವಿಟ್ಜರ್ಲೆಂಡ್ ನಲ್ಲಿ ಬುರ್ಖಾ ನಿಷೇಧ ಕಾನೂನು ಜಾರಿ: ಗರಿಷ್ಠ ದಂಡ
Court Verdict: ಹಿಂದೂ ಸಂತ ಚಿನ್ಮಯ್ ದಾಸ್ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.